26
May, 2026

A News 365Times Venture

26
Tuesday
May, 2026

A News 365Times Venture

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ- ಆರ್.ವಿ ದೇಶಪಾಂಡೆ

Date:

ಬೆಂಗಳೂರು,ಮೇ,26,2026 (www.justkannada.in): ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಈ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹೈಕಮಾಂಡ್ ನಾಯಕರು ಸಭೆ ನಡೆಸಿ ಚರ್ಚಿಸುತ್ತಿರುವುದು ತೀವ್ರ ಕುತೂಹಲವನ್ನುಂಟು ಮಾಡಿದೆ.

ಸಂಪುಟ ಪುನಾರಚನೆ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಆರ್.ವಿ ದೇಶಪಾಂಡೆ, ಸಚಿವ ಸಂಪುಟ ಸಂಪುಟ ವಿಸ್ತರಣೆ ಮಾಡಬೇಕಾಗಿದೆ.  ಈ ಬಗ್ಗೆ ಸಭೆಯ ಚರ್ಚಿಸಬಹುದು. ನಾನು ಹಿರಿಯ ನಾಯಕನಾಗಿದ್ದೇನೆ. ಮಂತ್ರಿ ಆಗಿದ್ದೇನೆ.  ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ತಿಳಿಸಿದರು.

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷದ ಸಂಘಟನೆ, ಸರ್ಕಾರದ ಕೆಲಸಕ್ಕೆ ಕರೆದಿರಬಹುದು ಎಂದು ಆರ್.ವಿ ದೇಶಪಾಂಡೆ ತಿಳಿಸಿದ್ದಾರೆ.

Key words:  not, aspirant, ministerial post, R.V. Deshpande

The post ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ- ಆರ್.ವಿ ದೇಶಪಾಂಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നവകേരള രക്ഷാപ്രവര്‍ത്തനം’; ഗണ്‍മാന്‍ ഉള്‍പ്പെടെ അഞ്ച് പൊലീസുകാര്‍ക്ക് സസ്‌പെന്‍ഷന്‍

തിരുവനന്തപുരം: നവകേരള യാത്രയ്ക്കിടെ കെ.എസ്.യു – യൂത്ത് കോണ്‍ഗ്രസ് പ്രവര്‍ത്തകരെ മര്‍ദിച്ച...

CBSE: `நடப்பாண்டிலிருந்தே மூன்றாவது மொழி கட்டாயம் என்பது பெரும் அதிர்ச்சி' – அண்ணாமலை எதிர்ப்பு

மத்திய இடைநிலைக் கல்வி வாரியம் (CBSE) ஒன்பதாம் வகுப்பு மாணவர்களுக்கான மொழிப்...

West Bengal: బెంగాల్ బోర్డర్‌లో టెన్షన్.. తిరిగి వెళ్లేందుకు బంగ్లాదేశీయుల పరుగులు..

West Bengal: పశ్చిమ బెంగాల్‌లో ఉంటున్న బంగ్లాదేశ్ అక్రమ వలసదారుల్లో భయం...

30 ദിവസം പരോള്‍; ഗുര്‍മീത് വീണ്ടും പുറത്ത്: 6 വര്‍ഷത്തിനിടെ 16-ാം തവണ

രോഹ്തക്: ബലാത്സംഗക്കേസില്‍ ശിക്ഷിക്കപ്പെട്ട് രോഹ്തക്കിലെ സുനാരിയ ജയിലില്‍ കഴിയുന്ന സ്വയം പ്രഖ്യാപിത...