28
May, 2026

A News 365Times Venture

28
Thursday
May, 2026

A News 365Times Venture

ರಾಜೀನಾಮೆ, ಸುದ್ದಿಗೋಷ್ಠಿ ಬಳಿಕ ದೆಹಲಿಯತ್ತ ಹೊರಟ ಸಿದ್ಧರಾಮಯ್ಯ

Date:

ಬೆಂಗಳೂರು,ಮೇ,28,2026 (www.justkannada.in):  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ವಿದಾಯದ ಮಾತುಗಳನ್ನಾಡಿದ ಸಿದ್ದರಾಮಯ್ಯ ಇದೀಗ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ವಿಶೇಷ ವಿಮಾನದ ಮೂಲಕ ಸಿದ್ಧರಾಮಯ್ಯ ದೆಹಲಿಗೆ ತೆರಳಿದ್ದು ಇವರ ಜೊತೆ ಒಂದೇ ಫ್ಲೈಟ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಯತೀಂದ್ರ ಸಿದ್ದರಾಮಯ್ಯ ಸಹ ತೆರಳಿದ್ದಾರೆ ಎನ್ನಲಾಗಿದೆ.

ಇಂದು ರಾತ್ರಿ ಸಿದ್ದರಾಮಯ್ಯ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.  ಈ ಬೆನ್ನಲ್ಲೆ ಡಿಕೆ ಶಿವಕುಮಾರ್ ಸಹ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಜೆ 7.40ಕ್ಕೆ ಡಿಕೆ ಶಿವಕುಮಾರ್ ಪ್ರಯಾಣ ಬೆಳೆಸಲಿದ್ದು ನಾಳೆ ಸಿಎಲ್ ಪಿ ಸಭೆ ಮತ್ತಿತರ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

Key words: Siddaramaiah,  Delhi, after, resignation

The post ರಾಜೀನಾಮೆ, ಸುದ್ದಿಗೋಷ್ಠಿ ಬಳಿಕ ದೆಹಲಿಯತ್ತ ಹೊರಟ ಸಿದ್ಧರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗോവധ നിരോധനം: സുപ്രീം കോടതിയെ സമീപിക്കുമോ അതോ സര്‍ക്കാരിന് ബുദ്ധിമുട്ടുണ്ടാക്കാതിരിക്കാന്‍ മിണ്ടാതിരിക്കുമോ; ലീഗിനോട് ഡി.എം.കെ

ചെന്നൈ: മദ്രാസ് ഹൈക്കോടതിയുടെ ഗോവധ നിരോധന ഉത്തരവില്‍ മുസ്‌ലിം ലീഗിനോട് ചോദ്യങ്ങളുമായി...

வேலூர்: குறைகளைச் சொன்ன தூய்மைப் பணியாளர்கள்; குறிப்பெடுத்துக்கொண்ட தவெக எம்எல்ஏ வினோத் கண்ணன்!

உலக பட்டினி தினத்தையொட்டி, வேலூர் சட்டமன்றத் தொகுதி த.வெ.க சார்பாக இன்றைய...

Kuwait-Iran: కువైట్‌పై ఇరాన్ బాలిస్టిక్ క్షిపణి దాడి.. పశ్చిమాసియాలో టెన్షన్

అమెరికాతో కుదిరిన కాల్పుల విరమణ ఒప్పందాన్ని ఇరాన్ ఉల్లంఘించిందని అమెరికా సెంట్రల్...

ಶಾಸಕ ಸ್ಥಾನದಿಂದ ಸಿಎಂ ಸ್ಥಾನದವರೆಗೆ: ಸಿದ್ದರಾಮಯ್ಯನವರ ಸುದೀರ್ಘ ರಾಜಕಾರಣದ ಹಾದಿ ಹೀಗಿತ್ತು..!

ಬೆಂಗಳೂರು, ಮೇ, 28,2026 (www.justkannada.in):  ಕೊಟ್ಟ ಮಾತಿನಂತೆ ಹೈಕಮಾಂಡ್ ಸಲಹೆಯಂತೆ...