15
June, 2026

A News 365Times Venture

15
Monday
June, 2026

A News 365Times Venture

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

Date:

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ ಮಾಡಲಾಗಿದೆ ಎಂದು  ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್  ಅವರನ್ನ ಆಯ್ಕೆ ಮಾಡಲಾಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ ವೇಣುಗೋಪಾಲ್, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರ ಹೆಸರನ್ನ ಅಧಿಕೃತ ಮಾಡಿದೆ.   ಹೈಕಮಾಂಡ್ ನಿರ್ಣಯವನ್ನ ಸಿದ್ದರಾಮಯ್ಯ ಘೋಷಿಸಿದ್ದಾರೆ  ಎಂದರು.

ಸಿಎಲ್ ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಸಿದ್ದರಾಮಯ್ಯ ಘೋಷಣೆ ಮಾಡಿದರು ಪರಮೇಶ್ವರ್ ಅದನ್ನು ಅನುಮೋದಿಸಿದರು.  ಸಿಎಂ ಸ್ಥಾನಕ್ಕೆ  ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಮಧ್ಯೆ  ದೊಡ್ಡ ಕೋಲಾಹಲವೇ ನಡೆಯುತ್ತೆ ಎಂದು ಭಾವಿಸಿದ್ದರು. ಆದರೆ ನಾವೆಲ್ಲರೂ ಒಂದೇ ಕುಟುಂಬದಂತೆ ನಿರ್ಣಯ ಮಾಡಿದ್ದೇವೆ ಎಂದು ಕೆಸಿ ವೇಣುಗೋಪಾಲ್ ತಿಳಿಸಿದರು.

Key words: DK Shivakumar,  elected, CLP, leader , KC Venugopal

The post ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശബരിമല സ്വര്‍ണക്കൊള്ള: പത്മകുമാറിനെ പ്രാഥമിക അംഗത്വത്തില്‍ നിന്ന് സസ്‌പെന്‍ഡ് ചെയ്ത് സി.പി.ഐ.എം

പത്തനംതിട്ട: ശബരിമല സ്വര്‍ണക്കൊള്ള കേസിലെ പ്രതിയും മുന്‍ എം.എല്‍.എയും സി.പി.ഐ.എം നേതാവുമായ...

“6 முதல் 8-ம் வகுப்பு மாணவர்களுக்கும் காலை உணவு: பெரியார் பிறந்தநாளில் அமல்" – முதல்வர் விஜய்!

தமிழ்நாடு அரசின் தலைமைச் செயலகத்தில் இன்று (15.06.2026) முதல்வர் ஜோசப் விஜய்...

Southwest Monsoon: రాష్ట్రవ్యాప్తంగా విస్తరించిన నైరుతి రుతుపవనాలు.. పిడుగులతో కూడిన వర్షాలకు హెచ్చరిక

Southwest Monsoon: ఆంధ్రప్రదేశ్‌లో నైరుతి రుతుపవనాలు పూర్తిస్థాయిలో విస్తరించినట్లు రాష్ట్ర విపత్తుల...

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ...