5
June, 2026

A News 365Times Venture

5
Friday
June, 2026

A News 365Times Venture

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜೂನ್,4,2026 (www.justkannada.in):  ಕೆಪಿಸಿಸಿ ಅಧ್ಯಕ್ಷ ಸ್ಥಾನ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ತಮಗೆ ಈ ಸ್ಥಾನ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದು ಪೋಸ್ಟ್ ಅಂತಲೇ ಇದ್ದಿದ್ದು. ಅದು ಕೈತಪ್ಪಿದ್ದಲ್ಲ ಕ್ಲಿಯರ್ ಆಗಿಯೇ ಇತ್ತು. ವಂಚಿತ ಅಂತೇನಿಲ್ಲ. ಬಿ.ಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದೆ ಕೆಲಸ ಮಾಡುತ್ತಾರೆ.  ಒಬ್ಬರಿಗೆ ಒಂದು ಪೋಸ್ಟ್ ಬಂದಾಗ ಡಿಕೆ ಶಿವಕುಮಾರ್ ಆ ಪೋಸ್ಟ್ ನಲ್ಲಿ ಇದ್ದರು. ಆಗ  ಅವರನ್ನು ಇಳಿಸೋದು ಸರಿಯಲ್ಲ ಅಂತಾ ಸುಮ್ಮನಿದ್ದರು. ಮಂತ್ರಿಗಿರಿ ಬೇಕಿತ್ತು ಹಾಗಾಗಿ ಕೆಪಿಸಿಸಿ ವಿಚಾರವಾಗಿ ಸುಮ್ಮನಾದ್ವಿ ಎಂದರು.

ಕೊನೆ ಗಳಿಗೆಯಲ್ಲೂ ಮಂತ್ರಿಸ್ತಾನ ಅಲ್ಲ . ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂತಲೇ ಇತ್ತು. ಮುಖ್ಯಮಂತ್ರಿ ಹುದ್ದೆಗಿಂತ ಮೇಲೆ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಇದೆ.  ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದರು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಖಾತೆ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ನನಗೆ ಹೊಸ ಖಾತೆ ಬೇಡ ಹಿಂದೆ ಕೊಟ್ಟ ಖಾತೆಯೇ ಸಾಕು.  ಮೂರು ವರ್ಷ ಲೋಕೋಪಯೋಗಿ ಇಲಾಖೆ ನಿರ್ವಹಿಸಿದ್ದೇನೆ ಎಂದರು.

Key words: ministerial post, with, KPCC president, Minister, Satish Jarkiholi

The post ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കൻ സൈനിക രഹസ്യങ്ങൾ ഇസ്രഈലിലേക്ക്? നിർണായക നീക്കത്തിന് പിന്നിൽ ‘നെതന്യാഹു പ്ലാൻ’; കത്ത് പുറത്ത്

ടെൽ അവീവ്: അമേരിക്കയും ഇസ്രഈലും തമ്മിലുള്ള സൈനിക ബന്ധം പുനർനിർമിക്കാനുള്ള നീക്കത്തിന്...

இந்தியா கூட்டணி: “காங்கிரஸ் பங்கேற்கும் கூட்டத்தில் திமுக பங்கேற்காது" – திமுக திட்டவட்ட அறிவிப்பு!

5 மாநில தேர்தல் முடிவுகளுக்குப் பிறகு, காங்கிரஸ் தலைமையில் 'இந்தியா' கூட்டணிக்...

Story Board: తెలంగాణ రాజకీయ సమీకరణాలు మారతాయా..? పవన్ ఎంట్రీతో ఎవరికి లాభం..? ఎవరికి నష్టం..?

Story Board: తెలంగాణ ఏర్పాటై పన్నెండేళ్లు గడిచింది. ఉద్యమ ఆకాంక్షలు ఏ...

ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ- ಕೆ.ಎನ್ ರಾಜಣ್ಣ

ಬೆಂಗಳೂರು,ಜೂನ್,4,2026 (www.justkannada.in): ಸಿಎಂ ಬದಲಾವಣೆ ಆಗುವುದಿಲ್ಲ ಎಂಬ ನಿರೀಕ್ಷೆ ಇತ್ತು....