22
September, 2026

A News 365Times Venture

22
Tuesday
September, 2026

A News 365Times Venture

ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ- ಕೆ.ಎನ್ ರಾಜಣ್ಣ

Date:

ಬೆಂಗಳೂರು,ಜೂನ್,4,2026 (www.justkannada.in): ಸಿಎಂ ಬದಲಾವಣೆ ಆಗುವುದಿಲ್ಲ ಎಂಬ ನಿರೀಕ್ಷೆ ಇತ್ತು. ಅದರೆ ಹೈಕಮಾಂಡ್ ಕೈಗೊಂಡ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ,  ಸಿಎಂ ಬದಲಾವಣೆ ಆಗಲ್ಲ ಎಂದಿದ್ದೆ ಅಂತಿಮವಾಗಿ ಹೈಕಮಾಂಡ್ ನಿರ್ಧರಿಸುತ್ತೆ ಎಂದಿದ್ದೆ. ಸಿದ್ದರಾಮಯ್ಯ ಸಹ  ಹೈಕಮಾಂಡ್ ಹೇಳಿದಂತೆ ನಡೆಯುವುದಾಗಿ ತಿಳಿಸಿದ್ದರು. ಸಿಎಂ ಬದಲಾವಣೆ ಆಗುವುದಿಲ್ಲ ಎಂಬ ನಿರೀಕ್ಷೆ ಇತ್ತು.  ಅದರೆ ಹೈಕಮಾಂಡ್  ಕೈಗೊಂಡ ನಿರ್ಧಾರವನ್ನು ಎಲ್ಲರೂ ಒಪ್ಪಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್  ಶಕ್ತಿಯೇ ಅಹಿಂದ ಅಹಿಂದ ಮತ ಒಗ್ಗೂಡುವಿಕೆ ಆಧಾರದಲ್ಲಿ ಕಾಂಗ್ರೆಸ್ ಭವಿಷ್ಯವಿದೆ. ಅಹಿಂದ ವರ್ಗ ವಿಶ್ವಾಸಕ್ಕೆ ತೆಗೆದುಕೊಂಡು ಹೋದಾಗ ನಡೆಯುತ್ತೆ.  ಅದರ ಆಧಾರದ ಮೇಲೆ ಪಕ್ಷದ ಭವಿಷ್ಯ ತೀರ್ಮಾನವಾಗುತ್ತೆ ಎಂದರು.

ಪರಿಷತ್  4 ಸ್ಥಾನ ಹಿಂದುಳಿದ ವರ್ಗಕ್ಕೆ ನೀಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆಎನ್ ರಾಜಣ್ಣ,  ಹೈಕಮಾಂಡ್ ತಲೆಯಲ್ಲಿ ಏನಿದೆಯೋ ಗೊತ್ತಿಲ್ಲ .  ಪರಿಷತ್ ನಾಲ್ಕು ಸ್ಥಾನಗಳನ್ನ ಎಲ್ಲರೂ ಹಂಚಿಕೊಂಡಿದ್ದಾರೆ ಬಿಕೆ ಹರಿಪ್ರಸಾದ್ ಆಯ್ಕೆ ಅವರ ಸ್ವಂತದ್ದು.  ತಿಪ್ಪಣ್ಣಪ್ಪ ಆಯ್ಕೆ ಎಐಸಿಸಿ ಅಧ್ಯಕ್ಷರದ್ದು. ಪಿವಿ ಮೋಹನ್ ಆಯ್ಕೆ. ಕೆಸಿ ವೇಣುಗೋಪಾಲ್ ರದ್ದು. ಶಿವಣ್ಣ ಮಳವಳ್ಳಿ ಆಯ್ಕೆ ಮುಖ್ಯಮಂತ್ರಿಯದ್ದಾಗಿದೆ ಎಲ್ಲವನ್ನೂ ಹಂಚಿಕೊಂಡಿ ಬಿಟ್ಟಿದ್ದಾರೆ ಎಂದರು.

Key words: CM change, high command, decision, K.N. Rajanna

The post ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ...

സ്വകാര്യ സര്‍വകലാശാലകള്‍ ലാഭം ലക്ഷ്യമിട്ട് പ്രവര്‍ത്തിക്കരുത്; അഞ്ച് വര്‍ഷത്തെ സാമ്പത്തിക കണക്കുകള്‍ തേടി സുപ്രീം കോടതി

ന്യൂദല്‍ഹി: സ്വകാര്യ സര്‍വകലാശാലകള്‍ ലാഭം ലക്ഷ്യമിട്ട് പ്രവര്‍ത്തിക്കുന്ന സ്ഥാപനമായി മാറാന്‍ അനുവദിക്കില്ലെന്ന്...

அரசியல் மேடைகளில் பெண் இழிவு வார்த்தைகள்… கடுமையான எதிர்வினைகளால் வைப்போம் முற்றுப்புள்ளி!

அரசியல் சச்சரவுகளில் எதிர்த்தரப்பினரை சீண்ட பெண்களை ஆபாசமாகப் பேசுவது ஒரு கலாசாரமாகவே...

Story Board: కరువు కోరల్లో తెలుగు రాష్ట్రాలు.. పడిపోతున్న భూగర్భజలాలు.. తాగునీటికీ తప్పని కటకట

Story Board: నైరుతి రుతుపవనాల తిరోగమనం ప్రారంభమైంది. ఈ ఏడాది నైరుతి...