22
September, 2026

A News 365Times Venture

22
Tuesday
September, 2026

A News 365Times Venture

ನನಗೆ ಕೊಟ್ಟಿರುವ ಖಾತೆ ಬಗ್ಗೆ ಸಮಾಧಾನ ಇದೆ- ಸಚಿವ ಯು.ಟಿ ಖಾದರ್

Date:

ಬೆಂಗಳೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ಬಗ್ಗೆ ಸಚಿವರಿಬ್ಬರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಯು.ಟಿ ಖಾದರ್,  ಸಚಿವರ ರಾಜೀನಾಮೆ ವಿಚಾರ ಇದು ನಮ್ಮ ವ್ಯಾಪ್ತಿಗೆ ಬರಲ್ಲ.  ಮುಖ್ಯಮಂತ್ರಿ ಇದ್ದಾರೆ ಈ ವಿಚಾರವನ್ನ ಬಗೆಹರಿಸುತ್ತಾರೆ ಎಂದು ತಿಳಿಸಿದ್ದಾರೆ.

ಹಾಗೆಯೇ ನನಗೆ ಕೊಟ್ಟಿರುವ ಖಾತೆ ಬಗ್ಗೆ ನನಗೆ  ಸಮಾಧಾನ ಇದೆ. ನಾನು ಖುಷಿಯಿಂದ ಇದ್ದೇನೆ ಖುಷಿಯಿಂದ ಕೆಲಸ ಮಾಡುತ್ತೇನೆ . ಎಂದು  ಆರೋಗ್ಯ ಸಚಿವ ಯುಟಿ ಖಾದರ್ ಸಂತಸ ವ್ಯಕ್ತಪಡಿಸಿದ್ದಾರೆ.

Key words: satisfied, portfolio, Minister, U.T. Khader

The post ನನಗೆ ಕೊಟ್ಟಿರುವ ಖಾತೆ ಬಗ್ಗೆ ಸಮಾಧಾನ ಇದೆ- ಸಚಿವ ಯು.ಟಿ ಖಾದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസ അനുകൂല പ്രതിഷേധം: പ്രോസിക്യൂഷന് തിരിച്ചടി; വിദ്യാര്‍ത്ഥികള്‍ക്കെതിരായ ക്രിമിനല്‍ കേസുകള്‍ ഒഴിവാക്കി

കാലിഫോര്‍ണിയ: ഗസയില്‍ ഇസ്രഈല്‍ നടത്തുന്ന ആക്രമണങ്ങളില്‍ സ്റ്റാന്‍ഫോര്‍ഡ് സര്‍വകലാശാലയില്‍ പ്രതിഷേധിച്ച അഞ്ച്...

தாராபுரம்: தவெக வேட்பாளருக்கு வலுக்கும் எதிர்ப்பு; போலீஸார் பாதுகாப்புடன் நடைபெறும் பிரசாரம்!

தமிழ்நாட்டில் மதுராந்தகம், தாராபுரம் ஆகிய இரண்டு தொகுதிகளுக்கான இடைத்தேர்தல் அக்டோபர் 6...

TGPSC Syllabus Changes: సిలబస్‌ మార్పులపై TGPSC కీలక ప్రకటన..

TGPSC Syllabus Changes: తెలంగాణ పబ్లిక్ సర్వీస్ కమిషన్ (TGPSC) సిలబస్‌...

റോഡിന് വീതി കൂട്ടല്‍: അനധികൃത നിര്‍മാണമാരോപിച്ച്‌ കെട്ടിടങ്ങള്‍ പൊളിച്ചുനീക്കി ദല്‍ഹി പൊലീസ്

ന്യൂദല്‍ഹി: റോഡിന് വീതി കൂട്ടുന്നതിന്റെ ഭാഗമായി തെക്കന്‍ ദല്‍ഹിയിലെ ഛത്തര്‍പൂര് പ്രദേശത്തെ...