24
September, 2026

A News 365Times Venture

24
Thursday
September, 2026

A News 365Times Venture

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ

Date:

ಬೆಂಗಳೂರು,ಜೂನ್,5,2026 (www.justkannada.in):  ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ ನಲ್ಲಿ 200ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು “ಜಮೀರ್ ಅಹ್ಮದ್ ಖಾನ್ ಅವರಿಗೆ ನ್ಯಾಯ ಕೊಡಬೇಕು”, ಸಚಿವ ಸ್ಥಾನ ನೀಡಬೇಕು. ಡಿಸಿಎಂ ಸ್ಥಾನ ನೀಡಬೇಕು ಎಂಬ ಘೋಷಣೆ ಕೂಗಿದರು.

ಪ್ರತಿಭಟನಾಸ್ಥಳದಲ್ಲಿ ಹೈಡ್ರಾಮಾ ನಡೆದಿದ್ದು ಬಿಎಂಟಿಸಿ ಬಸ್ ಗೆ ಅಡ್ಡಲಾಗಿ ಕೂತು ರಸ್ತೆ ಮಧ್ಯದಲ್ಲಿ ಕುಳಿತು ಪ್ರತಿಭಟನಾಕಾರರು ಧರಣಿ ನಡೆಸಿದರು. ಷಡ್ಯಂತ್ರ ಮಾಡಿ ಸಚಿವ ಸ್ಥಾನ ಕೈತಪ್ಪಿಸಿದ್ದಾರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಸ್ಲೀಂ ಸಮುದಾಯ ಮತ ಹಾಕಲ್ಲ. 2ನೇ ಪಟ್ಟಿಯನ್ನ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ  ಆಗ್ರಹಿಸಿ ವಿಜಯನಗರದಲ್ಲೂ ಪ್ರತಿಭಟನೆ ನಡೆದಿದೆ. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಪ್ರತಿಭಟನೆ  ನಡೆಸಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Demand, ministerial post, Zameer Ahmed Khan, Protest

The post ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...