25
June, 2026

A News 365Times Venture

25
Thursday
June, 2026

A News 365Times Venture

ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ

Date:

ಬೆಳಗಾವಿ,ಜೂನ್,6,2026 (www.justkannada.in): ಸಿಎಂ ಆಗಿ ಡಿಕೆ ಶಿವಕುಮಾರ್ ಕಳೆದ ಮೂರು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದು, ಡಿಕೆ ಶಿವಕುಮಾರ್ ಸಂಪುಟಕ್ಕೆ 13 ಮಂದಿ ಶಾಸಕರು ಸಚಿವರಾಗಿ ಸೇರ್ಪಡೆಯಾಗಿದ್ದಾರೆ.ಇನ್ನು ಉಳಿದ ಸ್ಥಾನಗಳಿಗಾಗಿ ಶಾಸಕ ಪೈಪೋಟಿ ಹೆಚ್ಚಾಗಿದೆ.

ಇದೀಗ ಶಾಸಕ ಲಕ್ಷ್ಮಣ್ ಸವದಿ ಸಹ ತಮಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಸಚಿವ ಸ್ಥಾನದ ಭರವಸೆ ಕೊಟ್ಟಿದ್ದರು. ಮುಂದಿನ ಸಲ ಅವಕಾಶ ಕೊಡತ್ತೀನಿ ಅಂದಿದ್ದರು. ಆದರೆ ಕೊಟ್ಟಿಲ್ಲ.

ಸಚಿವ ಸಂಪುಟಕ್ಕೆ  ಇನ್ನೂ 20 ನಾಯಕರನ್ನ ತೆಗೆಕೊಳ್ಳುವ ಅವಕಾಶವಿದೆ. ಕಾದು ನೋಡಬೇಕು ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದರು. ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಹಲವು ಶಾಸಕರು ಲಾಬಿ ನಡೆಸುತ್ತಿದ್ದಾರೆ.

Key words: MLA, Laxman Savadi , ministerial post

 

The post ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ...

വിവാഹസല്‍ക്കാരത്തിന് ബീഫ് വിളമ്പിയെന്നാരോപണം; ഉത്തര്‍പ്രദേശില്‍ ഹാള്‍ പൊളിച്ചുമാറ്റി അധികൃതര്‍

മുസാഫര്‍നഗര്‍: ഉത്തര്‍പ്രദേശിലെ ഷാംലി ജില്ലയില്‍ വിവാഹ സല്‍ക്കാരത്തില്‍ ബീഫ് വിളമ്പിയെന്നാരോപിച്ച് ബാങ്ക്വേറ്റ്...