25
June, 2026

A News 365Times Venture

25
Thursday
June, 2026

A News 365Times Venture

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

Date:

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ , ರಣದೀಪ್ ಸಿಂಗ್ ಸುರ್ಜೇವಾಲ ಮನವಿ ಮಾಡಿದ್ದಾರೆ.  ನನ್ನ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಿಎಂ ಡಿಕೆ ಶಿವಕುಮಾರ್, ಸುರ್ಜೇವಾಲರನ್ನ ಭೇಟಿಯಾಗಿದ್ದೆ. ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ರಾಜೀನಾಮೆ ಅಂಗೀಕಾರ  ಮಾಡಲ್ಲ ಎಂದು ಸಿಎಂ ಹೇಳಿದ್ದಾರೆ.  ನಿನ್ನೆ ಕಾಂಗ್ರೆಸ್ ನಾಯಕರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದರು.

ಜಲಸಂಪನ್ಮೂಲ ಖಾತೆಯನ್ನ ನಾನು ಕೇಳಿರಲಿಲ್ಲ. ಜಲಸಂಪನ್ಮೂಲ ಇಲಾಖೆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಎಲ್ಲವನ್ನೂ ಸುರ್ಜೇವಾಲರಿಗೆ ವಿವರಿಸಿದ್ದೇನೆ.  ಇಬ್ಬರೂ ಏನ್ ತೀರ್ಮಾನ ಮಾಡುತ್ತಾರೆ ನೋಡೋಣ. ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಅಂತಾ ಕೇಳಿರಲಿಲ್ಲ ಮಾತು ಕೊಟ್ಟಂತೆ ನಡೆದುಕೊಳ್ಳಲಿಲ್ಲ ಎಂಬ ಬೇಸರವಿದೆ ಎಂದರು.

ಹೆಚ್ಚುವರಿ ಖಾತೆ ನೀಡುವ ಬಗ್ಗೆ ನಾನು ಏನು ಮಾತನಾಡಲ್ಲ.  ಸದ್ಯಕ್ಕೆ ನನ್ನ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ  ಎಂದು ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

Key words: no change,  my decision, high command Ramalinga Reddy

The post ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ...

വിവാഹസല്‍ക്കാരത്തിന് ബീഫ് വിളമ്പിയെന്നാരോപണം; ഉത്തര്‍പ്രദേശില്‍ ഹാള്‍ പൊളിച്ചുമാറ്റി അധികൃതര്‍

മുസാഫര്‍നഗര്‍: ഉത്തര്‍പ്രദേശിലെ ഷാംലി ജില്ലയില്‍ വിവാഹ സല്‍ക്കാരത്തില്‍ ബീഫ് വിളമ്പിയെന്നാരോപിച്ച് ബാങ്ക്വേറ്റ്...