25
June, 2026

A News 365Times Venture

25
Thursday
June, 2026

A News 365Times Venture

2026ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್ ನಲ್ಲಿ ತನಿಷ ಕಾರ್ತಿಕ್ ಮೊದಲ RANK

Date:

ಬೆಂಗಳೂರು,ಜೂನ್,6,2026 (www.justkannada.in): 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(CET) ಫಲಿತಾಂಶವನ್ನ ಪ್ರಕಟಿಸಲಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶವನ್ನ ಪ್ರಕಟಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ 2,83,603 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆರ್ ವಿ ಕಾಲೇಜು ವಿದ್ಯಾರ್ಥಿನಿ ತನಿಷ ಕಾರ್ತಿಕ್  ಮೊದಲ ರ್ಯಾಂಕ್ ಪಡೆದರೇ ಸೃಜನ್ 2ನೇ ರ್ಯಾಂಕ್ ಬೆಂಗಳೂರು ನಿನಾದ್ ವಸಿಷ್ಠ 3ನೇ ರ್ಯಾಂಕ್  ಪಡೆದಿದ್ದಾರೆ.

ಪಶು ವೈದ್ಯಕೀಯ ವಿಭಾಗದಲ್ಲಿ ಬೇಸ್ ಪಿಯುಕಾಲೇಜಿನ ನಯನಾ ಗೋಪಿ ಮೊದಲ ರ್ಯಾಂಕ್ ಪಡೆದಿದ್ದಾರೆ.

Key words: CET 2026, results, announced

The post 2026ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್ ನಲ್ಲಿ ತನಿಷ ಕಾರ್ತಿಕ್ ಮೊದಲ RANK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ...

വിവാഹസല്‍ക്കാരത്തിന് ബീഫ് വിളമ്പിയെന്നാരോപണം; ഉത്തര്‍പ്രദേശില്‍ ഹാള്‍ പൊളിച്ചുമാറ്റി അധികൃതര്‍

മുസാഫര്‍നഗര്‍: ഉത്തര്‍പ്രദേശിലെ ഷാംലി ജില്ലയില്‍ വിവാഹ സല്‍ക്കാരത്തില്‍ ബീഫ് വിളമ്പിയെന്നാരോപിച്ച് ബാങ്ക്വേറ്റ്...