10
June, 2026

A News 365Times Venture

10
Wednesday
June, 2026

A News 365Times Venture

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

Date:

ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಹಲವು ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಇಂದು ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರ ಇಡಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಸೂರಜ್ ಹೆಗ್ಡೆ ಅವರಿಗೆ ಅಂತಿಮ ನಮನ ಸಲ್ಲಿಸಿ  ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣಗೋಪಾಲ್ ಸಹ ಅಂತಿಮ ದರ್ಶನ ಪಡೆದರು.  ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್,  ಡಿಸಿಎಂ ಪರಮೇಶ್ವರ್   ಸಾಥ್ ನೀಡಿದರು.

Key words: Rahul Gandhi, Congress leader, Suraj Hegde

The post ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿರಾಜಪೇಟೆ ಮಂಡಲ ಬಿಜೆಪಿ ಕಚೇರಿ ಉದ್ಘಾಟಿಸಿದ ಸಂಸದ ಯದುವೀರ್

ಕೊಡಗು,ಜೂನ್,9,2026 (www.justkannada.in): ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ...

வன்னியரசை கவனித்த ஆனந்த்; அமைச்சர்களுக்கு நடுவே ஒரு பவர் சென்டர்! – சிங்கப்பெண் விழா ஹைலைட்ஸ்!

சென்னை ராஜரத்தினம் மைதானத்தில் சிங்கப்பெண் சிறப்பு அதிரடிப்படை திட்டத்தை முதல்வர் விஜய்...