10
June, 2026

A News 365Times Venture

10
Wednesday
June, 2026

A News 365Times Venture

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

Date:

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಸಚಿವ ಸ್ಥಾನದ 2ನೇ ಪಟ್ಟಿಯಲ್ಲಿ ಬೇಡಿಕೆ ಇದ್ದೇ ಇರುತ್ತದೆ. ಸಚಿವ ಸ್ಥಾನ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ವರಿಷ್ಠರಿಗೆ ಗೊತ್ತಿದೆ. ಹೈಕಮಾಂಡ್  ತೀರ್ಮಾನಕ್ಕೆ ನಾವೆಲ್ಲರೂ ಬದ್ದವಾಗಿ ಇರುತ್ತೇವೆ.  ರಾಜ್ಯಸಭೆ ಎಂಎಲ್ ಸಿ ಚುನಾವಣೆ ಬಳಿಕ ಹೈಕಮಾಂಡ್  ತೀರ್ಮಾನ ಮಾಡುತ್ತದೆ ಎಂದರು.

ಸಿಎಂ ಬಳಿಯೇ ಶಿಕ್ಷಣ ಖಾತೆ ಇದೆ. ಸಿಎಂ ಬಳಿ ಈ ಖಾತೆ ಇರುವುದರಿಂದ  ಇಲಾಖೆ ಚೆನ್ನಾಗಿ ನಡೆಯುತ್ತಿದೆ ಎಂದು  ಮಧು ಬಂಗಾರಪ್ಪ ತಿಳಿಸಿದರು.

ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ನೀಡದೇ ಬಿಜೆಪಿ ಮೋಸ ಮಾಡ ಆಗಿದೆ. ಇದು ಬಿಜೆಪಿಯವರ ಚಾಳಿಯಾಗಿದೆ ಎಂದು ಮಧು ಬಂಗಾರಪ್ಪ ಕುಟುಕಿದರು.

Key words: High Command, decision, ministerial post, Madhu Bangarappa

The post ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿರಾಜಪೇಟೆ ಮಂಡಲ ಬಿಜೆಪಿ ಕಚೇರಿ ಉದ್ಘಾಟಿಸಿದ ಸಂಸದ ಯದುವೀರ್

ಕೊಡಗು,ಜೂನ್,9,2026 (www.justkannada.in): ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ...

வன்னியரசை கவனித்த ஆனந்த்; அமைச்சர்களுக்கு நடுவே ஒரு பவர் சென்டர்! – சிங்கப்பெண் விழா ஹைலைட்ஸ்!

சென்னை ராஜரத்தினம் மைதானத்தில் சிங்கப்பெண் சிறப்பு அதிரடிப்படை திட்டத்தை முதல்வர் விஜய்...