10
June, 2026

A News 365Times Venture

10
Wednesday
June, 2026

A News 365Times Venture

ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ

Date:

ನವದೆಹಲಿ, ಜೂನ್ ,10,2026 (www.justkannada.in ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ್ದು ಈ ನಡುವೆ ದೇಶದ ದೀರ್ಘಾವಧಿ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್​ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಅಧಿಕೃತವಾಗಿ ಮುರಿದಿದ್ದಾರೆ.

ಬುಧವಾರದ ಇಂದಿನ ದಿನಕ್ಕೆ ಪ್ರಧಾನಿ ಮೋದಿ ಅವರು ಪ್ರಧಾನಿಯಾಗಿ ಸತತ 4,399 ದಿನಗಳ ಸುಸ್ಥಿರ ಆಡಳಿತವನ್ನು ಪೂರ್ಣಗೊಳಿಸಿದ್ದು, ಜಾಗತಿಕ ರಂಗದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಜವಾಹರ್ ಲಾಲ್ ನೆಹರು ಅವರು ಚುನಾವಣೆ ಮೂಲಕ ಆಯ್ಕೆಯಾಗಿ ಒಟ್ಟು 4398 ದಿನ  ಪ್ರಧಾನಿ ಆಗಿದ್ದರು. ಈಗ ಮೋದಿ ದೀರ್ಘಾವಧಿ ಪಿಎಂ ಆಗಿ ಹೊಸ ದಾಖಲೆ ಬರೆದಿದ್ದಾರೆ.   ಪ್ರಧಾನಿಯಾಗಿ 4,399 ದಿನ ಪೂರೈಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1952 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ಜವಾಹರಲಾಲ್ ನೆಹರು, 4,398 ದಿನಗಳ ಕಾಲ ನಿರಂತರ ಅಧಿಕಾರಾವಧಿಯನ್ನು ಪೂರೈಸಿದ್ದರು. 1947 ರಿಂದ 1952 ರವರೆಗಿನ ಅವರ ಹಿಂದಿನ ಅವಧಿಯು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿದ್ದರು,

Key words: Longest tenure, Prime Minister,  PM Modi, Nehru’s, record

The post ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ...

കരയുന്ന കുട്ടികളുടെ ശബ്ദം, സഹായത്തിനായി നിലവിളിക്കുന്ന സ്ത്രീകള്‍; ലെബനനില്‍ ഇസ്രഈലി ഡ്രോണുകളുടെ പുതിയ തന്ത്രം

ബെയ്‌റൂട്ട്: വ്യോമാക്രമണങ്ങള്‍ക്കും മിസൈല്‍ വര്‍ഷങ്ങള്‍ക്കും പുറമേ, സാധാരണക്കാരെ ലക്ഷ്യമിട്ടുള്ള ക്രൂരമായ പുതിയ...

பொள்ளாச்சி பாலியல் வழக்கில் குற்றம்சாட்டப்பட்ட ‘பார்’ நாகராஜ் தவெக-வில் இணைந்தாரா?

கோவை மாவட்டம் பொள்ளாச்சியில் கடந்த 2019-ம் ஆண்டில் இளம் பெண்களை வீடியோ...