12
June, 2026

A News 365Times Venture

12
Friday
June, 2026

A News 365Times Venture

ಕೆಂಪೇಗೌಡ ಏರ್​ಪೋರ್ಟ್ ​​ನಲ್ಲಿ 1.37 ಕೋಟಿ ಮೌಲ್ಯದ ಚಿನ್ನ ವಶಕ್ಕೆ: ಆರೋಪಿ ಬಂಧನ

Date:

ಬೆಂಗಳೂರು, ಜೂನ್,​​ 10,2026 (www.justkannada.in): ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಣಿಕೆ ಪತ್ತೆಯಾಗಿದ್ದು 1.37 ಕೋಟಿ ಮೌಲ್ಯದ ಚಿನ್ನಾಭರಣವನ್ನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್​​ನ 899.50 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಆರೋಪಿಯು ನಾಲ್ಕು ಕ್ಯಾಪ್ಸುಲ್‌ ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ಚಿನ್ನ ಸಾಗಟಕ್ಕೆ‌ ಯತ್ನಿಸಿದ್ದ. ಆದರೆ ಅನುಮಾನಾಸ್ಪದ ವರ್ತನೆ ಕಂಡು ಬಂದ ಹಿನ್ನೆಲೆಯಲ್ಲಿ  ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಣೆ ವಿಚಾರ ಬಯಲಾಗಿದೆ. ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

Key words: Gold, worth Rs 1.37 crore, seized, Kempegowda Airport, Accused, arrested

The post ಕೆಂಪೇಗೌಡ ಏರ್​ಪೋರ್ಟ್ ​​ನಲ್ಲಿ 1.37 ಕೋಟಿ ಮೌಲ್ಯದ ಚಿನ್ನ ವಶಕ್ಕೆ: ಆರೋಪಿ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

APL 2026: ఉత్కంఠ పోరులో అమరావతి అద్భుత విజయం

APL 2026: విశాఖపట్నం( ఏ సి ఏ వి డి సి...

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಸಚಿವ ಎಂ.ಬಿ ಪಾಟೀಲ್ ಪತ್ರ

ಬೆಂಗಳೂರು,ಜೂನ್,11,2026 (www.justkannada.in): ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ...

ഏഴ് മാസം പ്രായമുള്ള കുഞ്ഞിനെ ഇസ്രഈല്‍ സൈനികന്‍ കൊലപ്പെടുത്തിയതിനെ അപലപിച്ച് യൂറോപ്യന്‍ യൂണിയന്‍

ബ്രസല്‍സ്: വെസ്റ്റ്ബാങ്കില്‍ ഏഴ് മാസം പ്രായമുള്ള കുഞ്ഞിനെ ഇസ്രഈല്‍ സൈനികന്‍ വെടിവെച്ച്...

“தென்தமிழகத்தில் சாதிய வன்முறைகளும் ஆணவக்கொலைகளும்" – பா.ரஞ்சித்தின் அழுத்தமான கோரிக்கை!

``சாதியவாத சக்திகள் சாதிப் பெருமையைப் பரப்புவதால் ஏற்படும் விளைவுகளால் தமிழ்நாட்டின் பல்வேறு...