15
June, 2026

A News 365Times Venture

15
Monday
June, 2026

A News 365Times Venture

ಮೇಕೆದಾಟು ಯೋಜನೆ: ನೆಲ,ಜಲ ಭಾಷೆ ವಿಚಾರದಲ್ಲಿ ರಾಜಿ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಅವರ ವಿರುದ್ದ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿ ಇಲ್ಲ.  ವಿಜಯ್ ಬಂದು ದೇವರ ದರ್ಶನ ಪಡೆದು ಹೋಗಲಿ.  ಬಂದು  ಹೋದ ತಕ್ಷಣ ನಮ್ಮ ಹಕ್ಕು ಬಿಟ್ಟು ಕೊಡುತ್ತೀವಾ.  ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟವಾಗಿ ಹೇಳಿದೆ ಎಂದು ತಿಳಿಸಿದರು.

ದೆಹಲಿಯಿಂದ ಮಂಗಳೂರಿಗೆ ತಮಿಳುನಾಡು ಸಿಎಂ ವಿಜಯ್ ಆಗಮಿಸುತ್ತಿದ್ದು ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಸಿಎಂ ವಿಜಯ್  ಮಂಗಳೂರಿಗೆ ಆಗಮಿಸಲಿದ್ದಾರೆ.

Key words: Mekedatu project, No compromise, Home Minister, Priyank Kharge

The post ಮೇಕೆದಾಟು ಯೋಜನೆ: ನೆಲ,ಜಲ ಭಾಷೆ ವಿಚಾರದಲ್ಲಿ ರಾಜಿ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Land Missile: భారత అంబులపొదిలో మరో అస్త్రం.. భూతల దాడి క్రూయిజ్ క్షిపణి పరీక్ష విజయవంతం

భారత రక్షణ పరిశోధన, అభివృద్ధి సంస్థ (డీఆర్‌డీఓ) స్వదేశీ సాంకేతికతతో అభివృద్ధి...

ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜೂನ್,15,2026 (www.justkannada.in):  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ...

ശബരിമല സ്വര്‍ണക്കൊള്ള: പത്മകുമാറിനെ പ്രാഥമിക അംഗത്വത്തില്‍ നിന്ന് സസ്‌പെന്‍ഡ് ചെയ്ത് സി.പി.ഐ.എം

പത്തനംതിട്ട: ശബരിമല സ്വര്‍ണക്കൊള്ള കേസിലെ പ്രതിയും മുന്‍ എം.എല്‍.എയും സി.പി.ഐ.എം നേതാവുമായ...

“6 முதல் 8-ம் வகுப்பு மாணவர்களுக்கும் காலை உணவு: பெரியார் பிறந்தநாளில் அமல்" – முதல்வர் விஜய்!

தமிழ்நாடு அரசின் தலைமைச் செயலகத்தில் இன்று (15.06.2026) முதல்வர் ஜோசப் விஜய்...