16
June, 2026

A News 365Times Venture

16
Tuesday
June, 2026

A News 365Times Venture

ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ

Date:

ಶಿವಮೊಗ್ಗ,ಜೂನ್,15,2026 (www.justkannada.in):  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ಮಾಡುತ್ತಿದೆ. ಹೀಗಾಗಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್  ಶ್ವೇತಪತ್ರ ಮಂಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಒತ್ತಾಯಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಹಣವಿಲ್ಲ ಅನ್ನೋದು ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ನಡೆಸುತ್ತಿದೆ. ಪ್ರತಿಯೊಬ್ಬ ಮಹಿಳೆಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಗ್ಯಾರಂಟಿಗೆ ಹಣ ಹೊಂದಿಸಲು ಕಷ್ಟವಾಗುತ್ತಿದೆ.  ಸಿಎಂ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ಆಗ್ರಹಿಸಿದರು.

ಹಿಮಾಚಲ ಪ್ರದೇಶ, ತೆಲಂಗಾಣ ಸರ್ಕಾರ,  ಗ್ಯಾರಂಟಿಯಿಂದ ನಲುಗಿವೆ. ಅಲ್ಲಿನ ಸರ್ಕಾರ ನೌಕರರಿಗೆ ಸಂಬಳವನ್ನು ನೀಡಲಾಗದ ಪರಿಸ್ಥಿತಿ ಇದೆ.  ರಾಜ್ಯ ಸರ್ಕಾರವೂ ಇದೇ ಪರಿಸ್ಥಿತಿಯಲ್ಲಿದೆ ಎಂಬ ಮಾತು  ಕೇಳಿ ಬರುತ್ತಿದೆ. ರಾಜ್ಯದ ಜನತೆ ಇವರ ಬಳಿ ಯಾವುದೇ ಗ್ಯಾರಂಟಿ ನಿರೀಕ್ಷಿಸಿರಲಿಲ್ಲ. ಡಿಕೆ ಶಿವ ಕುಮಾರ್ ನೇತೃತ್ವದ ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: CM, Guaranteed, revision, BY Vijayendra

The post ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.ഡി.എഫ് നേതാക്കളും തോറ്റ സ്ഥാനാര്‍ത്ഥികളും പ്രിയദര്‍ശിനി പദ്ധതി ഉദ്ഘാടനം ചെയ്തത് തെറ്റെന്ന് കെ.എന്‍ ബാലഗോപാല്‍

തിരുവനന്തപുരം: സംസ്ഥാന സര്‍ക്കാര്‍ കെ.എസ്.ആര്‍.ടി.സി ഓര്‍ഡിനറി ബസ്സുകളില്‍ സ്ത്രീകള്‍ക്ക് യാത്ര സൗജന്യമാക്കുന്നതിനായി...

TASMAC: “இது வெறும் 'எண்' துடைப்பு" – டாஸ்மாக் விவகாரத்தில் நயினார் நாகேந்திரன் சொல்வது என்ன?

தமிழ்நாட்டில் 4,829 டாஸ்மாக் கடைகள் மூலம் மாதம் ரூ.4,000 கோடியும், கடந்த...

Land Missile: భారత అంబులపొదిలో మరో అస్త్రం.. భూతల దాడి క్రూయిజ్ క్షిపణి పరీక్ష విజయవంతం

భారత రక్షణ పరిశోధన, అభివృద్ధి సంస్థ (డీఆర్‌డీఓ) స్వదేశీ సాంకేతికతతో అభివృద్ధి...