17
June, 2026

A News 365Times Venture

17
Wednesday
June, 2026

A News 365Times Venture

ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

Date:

ಬೆಂಗಳೂರು,ಜೂನ್,16,2026 (www.justkannada.in):  ಸಿಎಂ ಮತ್ತು 13 ಸಚಿವರ ಪದಗ್ರಹಣ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದ ಹೈಕೋರ್ಟ್  ಅರ್ಜಿದಾರ ವ್ಯಕ್ತಿಗೆ 50 ಸಾವಿರ ರೂ ದಂಡ ವಿಧಿಸಿದೆ.

ಧಾರವಾಡದ ಮಂಗಳಪ್ಪ ಎಂಬುವವರು ಸಿಎಂ ಹಾಗೂ 13 ಸಚಿವರ ಪದಗ್ರಹಣ ಪ್ರಶ್ನಿಸಿ ಹೈಕೋರ್ಟ್ ಗೆ  ಪಿಐಎಲ್ ಸಲ್ಲಿಸಿದ್ದರು.. ಸಂವಿಧಾನದ 164(1ಎ) ತಪ್ಪಾಗಿ ಅರ್ಥೈಸಿ ಅರ್ಜಿದಾರ ಪಿಐಎಲ್ ಸಲ್ಲಿಸಿದ್ದರು.

ಸಚಿವರ ಸಂಖ್ಯೆ ಗರಿಷ್ಠ ಸಂಖ್ಯೆ ಸದನ ಬಲದ ಶೇ 15ರಷ್ಟು ಮೀರಬಾರದು. ಸಚಿವರ ಕನಿಷ್ಠ ಸಂಖ್ಯೆ 12 ಮೀರಬಾರದೆಂದು ಸಂವಿಧಾನದ ನಿಯಮವಿದೆ.  ಹೀಗಾಗಿ ಶೇ 12 ರಷ್ಟು ಸಚಿವರ ನೇಮಕವಾಗಿಲ್ಲದಿರುವುದರಿಂದ ಪದಗ್ರಹಣ ಕಾನೂನು ಬಾಹಿರ ಎಂದು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಆದರೆ ನಿಯಮ ತಪ್ಪಾಗಿ ವ್ಯಾಖ್ಯಾನಿಸಿ ಪಬ್ಲಿಸಿಟಿಗಾಗಿ ಪಿಐಎಲ್  ಸಲ್ಲಿಸಿದ್ದಾರೆಂದು ಪರಿಗಣಿಸಿ ಹೈಕೋರ್ಟ್  ಅರ್ಜಿಯನ್ನು ವಜಾಗೊಳಿಸಿ ಅರ್ಜಿದಾರರಿಗೆ 50 ಸಾವಿರ ರೂ.  ದಂಡ ವಿಧಿಸಿದೆ.

Key words: High Court, PIL, challenging, CM, minister, swearing, fine

The post ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വേള്‍ഡ് മെഡിക്കല്‍ അസോസിയേഷനില്‍ നിന്ന് ഇസ്രഈലിനെ പുറത്താക്കണം; ആഗോളതലത്തില്‍ പ്രതിഷേധം

ലണ്ടന്‍: ഗസയില്‍ ഇസ്രഈല്‍ തുടരുന്ന സൈനിക ആക്രമണങ്ങളില്‍ ആഗോള മെഡിക്കല്‍ എത്തിക്‌സ്...

'மொத்தக் கடன் 13.18 லட்சம் கோடி; நலத்திட்டங்களுக்கு மட்டும் 25,000 கோடி.!' -அரசின் வெள்ளை அறிக்கை

தமிழகத்தின் நிதிநிலை குறித்து நிதியமைச்சர் மரிய வில்சன் வெள்ளை அறிக்கை வெளியிட்டிருக்கிறார்....

Honeymoon Mystery: హనీమూన్‌‌ మిస్టరీ.. ముస్సోరీలో విశాఖ మహిళ మృతి..

Honeymoon Mystery: యువజంట హనీమూన్ మిస్టరీగా మారింది. ఉత్తరాఖండ్ ముస్సోరీలో ఉన్న...

ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ

ಮಂಗಳೂರು,ಜೂನ್,16,2026 (www.justkannada.in): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್...