20
June, 2026

A News 365Times Venture

20
Saturday
June, 2026

A News 365Times Venture

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ: ಕಾಂಗ್ರೆಸ್ 5ನೇ ಅಭ್ಯರ್ಥಿಗೆ ಗೆಲುವು, ಅಧಿಕೃತ ಘೋಷಣೆ ಬಾಕಿ

Date:

ಬೆಂಗಳೂರು,ಜೂನ್,18,2026 (www.justkannada.in):  ಇಂದು ವಿಧಾನಸಭೆಯಿಂದ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ  ಪ್ರಕ್ರಿಯೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಾನಸೌಧದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರವೇ ಫಲಿತಾಂಶ ಪ್ರಕಟಗೊಳ್ಳಲಿದೆ.  ಈ ಮಧ್ಯೆ ಮತ ದೃಢೀಕರಣ ಪ್ರಕ್ರಿಯೆಯಲ್ಲಿ ಒಬ್ಬ ಶಾಸಕರ ಮತ ಅಸಿಂಧುವಾಗಿದೆ.

ಕಾಂಗ್ರೆಸ್ ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅವರಿಗೆ 32 ಮತಗಳು ಚಲಾವಣೆಯಾದರೇ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ 14 ಮತಗಳು ಚಲಾವಣೆಯಾಗಿವೆ. ಬಿಜೆಪಿಯ ಮೂರು ಜೆಡಿಎಸ್ ನಿಂದ 3 ಶಾಸಕರಿಂದ ಅಡ್ಡಮತದಾನವಾಗಿದೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ 5ನೇ ಅಭ್ಯರ್ಥಿ  ಗೆದ್ದಂತಾಗಿದ್ದು ಅಧಿಕೃತ ಘೋಷಣೆ ಬಾಕಿ ಇದೆ.

ಇಂದು 7 ವಿಧಾನ ಪರಿಷತ್ ಸ್ಥಾನಗಳಿಗೆ  ಚುನಾವಣೆ ನಡೆದಿದ್ದು ಈ ಪೈಕಿ ಕಾಂಗ್ರೆಸ್ ನ 5 ಅಭ್ಯರ್ಥಿಗಳು, ಬಿಜೆಪಿಯ ಇಬ್ಬರು ಜೆಡಿಎಸ್ ನ ಓರ್ವ ಅಭ್ಯರ್ಥಿ ಕಣದಲ್ಲಿದ್ದಾರೆ. ಇಂದು ಬೆಳಿಗ್ಗೆ 9 ರಿಂದ 4 ಗಂಟೆವರೆಗೆ ಮತದಾನ ನಡೆದಿದ್ದು ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

Key words: Legislative Council, election, vote counting, One vote, invalid

The post ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ: ಕಾಂಗ್ರೆಸ್ 5ನೇ ಅಭ್ಯರ್ಥಿಗೆ ಗೆಲುವು, ಅಧಿಕೃತ ಘೋಷಣೆ ಬಾಕಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയുടെ ആഗോള മേധാവിത്വ മോഹങ്ങള്‍ക്ക് ഇറാന്‍ പൂട്ടിട്ടു; സമാധാന കരാര്‍ യു.എസിനുള്ള തിരിച്ചടി: റഷ്യന്‍ രാഷ്ട്രീയ നിരീക്ഷകന്‍

മോസ്‌ക്കോ: അമേരിക്കയുടെ ആഗോള ആധിപത്യം വീണ്ടും ഉറപ്പിക്കനുള്ള യു.എസ് പ്രസിഡന്റ് ഡൊണാള്‍ഡ്...

விஜய் படங்களுக்கு பணியாயாற்றிய பிரபல ஒளிப்பதிவாளர்! – மனோஜ் பரமஹம்சாவுக்கு அரசுப் பொறுப்பு

பிரபல ஒளிப்பதிவாளர் மனோஜ் பரமஹம்சாவுக்கு தமிழ்நாடு அரசுப் பொறுப்பு வழங்கப்பட்டுள்ளது. 'ஈரம்',...

Monsoon 2026: అన్నదాతలకు శుభవార్త.. ఎట్టకేలకు పుంజుకున్న రుతుపవనాలు.. ఈ తేదీల్లో వర్షాలు!

Monsoon 2026: దేశవ్యాప్తంగా దాదాపు రెండు వారాలుగా నత్తనడకన సాగుతూ, తీవ్ర...

ನಗರಾಭಿವೃದ್ಧಿ ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಸಭೆ ನಡೆಸಬೇಕು- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,19,2026 (www.justkannada.in): ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ...