21
June, 2026

A News 365Times Venture

21
Sunday
June, 2026

A News 365Times Venture

ಜನರ ಸಮಸ್ಯೆ ಆಲಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ- ಸಿಎಂ ಡಿಕೆಶಿ ಘೋಷಣೆ

Date:

ಬೆಂಗಳೂರು,ಜೂನ್,20,2026 (www.justkannada.in):  ಜನರ ಸಮಸ್ಯೆ ಆಲಿಸಲು ಪ್ರತ್ಯೇಕ ಇಲಾಖೆಯನ್ನ ಸ್ಥಾಪಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜನರ ಸಮಸ್ಯೆ ಆಲಿಸಲು ಪ್ರತ್ಯೇಕ ಇಲಾಖೆ ಸ್ಥಾಪನೆ ಮಾಡಲಾಗುತ್ತಿದೆ. ಪ್ರತ್ಯೇಕ  ಪ್ರಜಾಸೇವೆ ಇಲಾಖೆ  ಹೊಸ ಇಲಾಖೆಗೆ ಪ್ರತ್ಯೇಕ ಸಚಿವರು ಐಎಎಸ್ ಅಧಿಕಾರಿಗಳು ಇರುತ್ತಾರೆ. ಖಾಲಿ ನಿವೇಶನಕ್ಕೆ ಒಸಿ, ಸಿಸಿ ಕೊಡಲು ಸಾಧ್ಯವುಲ್ಲ. ಎಂದು ತಿಳಿಸಿದರು.

ರಾಜ್ಯದ ಹಿತಕ್ಕಾಗಿ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ.  ಡೀಸೆಲ್ ದರ ತೀವ್ರವಾಗಿ ಹೆಚ್ಚಳ ಆಗಿದೆ. ಡೀಸೆಲ್ ಏರಿಕೆ ಆಗಿರೋದನ್ನ ನೋಡಿದರೇ ಅದರ ಬಗ್ಗೆ ವರದಿ ಕೊಡುವಂತೆ ಅಧಿಕಾರಿಗಳೀಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: CM, DK Shivakumar, Cabinet meeting,

The post ಜನರ ಸಮಸ್ಯೆ ಆಲಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ- ಸಿಎಂ ಡಿಕೆಶಿ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು ದಸರಾ-2026ಕ್ಕೆ “ಕಂಬಳ ” ಎಂಟ್ರಿ..

ಮೈಸೂರು, ಜೂನ್, 20,2026 (www.justkannada.in):  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2026...

ക്രിസ്ത്യന്‍ സാന്നിധ്യം ഇല്ലാതാക്കാനുള്ള ശ്രമം; പള്ളിയുടെ ഭൂമി പിടിച്ചെടുത്ത ഇസ്രഈല്‍ നടപടിക്കെതിരെ ഗ്രീക്ക് ഓര്‍ത്തഡോക്‌സ് പാത്രിയാര്‍ക്കേറ്റ്‌

ജറുസലേം: കിഴക്കന്‍ ജറുസലേമിലെ തങ്ങളുടെ ഉടമസ്ഥതയിലുള്ള ഭൂമി ഇസ്രഈല്‍ അനധികൃതമായി പിടിച്ചെടുത്തതിനെ...

`இந்தியா பிற நாடுகளின் குப்பைகளை கொட்டும் இடமாக மாற அனுமதிக்க முடியாது' – மதுரை உயர் நீதிமன்றம்

சிவகாசியைச் சேர்ந்த ஸ்ரீபதி பேப்பர் அண்ட் போர்ட்ஸ் மற்றும் ராஜராஜேஸ்வரி கிராஃப்ட்ஸ்...

Heavy Rain Alert: ఏపీ వాసులకు వాతావరణ శాఖ బిగ్ అలర్ట్.. ఈ జిల్లాల్లో భారీ వర్షాలు..

Heavy Rain Alert: ఆంధ్రప్రదేశ్ రాష్ట్ర ప్రజలకు వాతావరణ శాఖ తీవ్ర...