23
June, 2026

A News 365Times Venture

23
Tuesday
June, 2026

A News 365Times Venture

ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ

Date:

ಲಖನೌ,ಜೂನ್,22,2026 (www.justkannada.in):  ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದ 14 ಮಂದಿ  ಸಜೀವದಹನವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಷಾ ಮೆಹ್ತಾ ಮಾರ್ಗದಲ್ಲಿರುವ ಈ ವಾಣಿಜ್ಯ ಕಟ್ಟಡದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು14 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.  ಬೆಂಕಿ ಕಾಣಿಸಿಕೊಂಡ ಪರಿಣಾಮ, ದಟ್ಟ ಹೊಗೆ ಆವರಿಸಿಕೊಂಡಿತ್ತು.

ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ದುರಂತ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Key words: Massive, fire disaster, 14 people, burnt, alive

The post ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ಬೈರಮಂಗಲದಲ್ಲಿ ನೊಂದ ಅನ್ನದಾತರ ಸಮ್ಮುಖದಲ್ಲಿ ಚರ್ಚೆಗೆ ಸಿದ್ಧ’ – ಸಿಎಂ ಡಿಕೆಶಿಗೆ ಮತ್ತೆ ಸವಾಲೆಸೆದ HDK

ಬೆಂಗಳೂರು,ಜೂನ್,23,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಿಎಂ...

ഇന്ത്യയുടെ വളര്‍ച്ചയുടെ താക്കോള്‍ ഇന്ത്യാ ഫസ്റ്റ് നയം; 25 കോടി ജനങ്ങള്‍ ദാരിദ്രത്തില്‍ നിന്ന് മുക്തരായി : മോദി

ന്യൂദല്‍ഹി: കഴിഞ്ഞ ദശകത്തിലെ ആഗോളതലത്തിലുള്ള ഇന്ത്യയുടെ വളര്‍ച്ചയ്ക്ക് കാരണം ‘ഇന്ത്യ ഫസ്റ്റ്’...

4 வாக்காளர் அட்டைகள் வைத்திருப்பதாக வழக்கு; பிரகாஷ்ராஜுக்கு பிடிவாரண்டா?உண்மை என்ன?

நான்கு மாநிலங்களில் வாக்காளர் அட்டை வைத்திருப்பதாக நடிகர் பிரகாஷ்ராஜுக்கு எதிராக தாக்கல்...