24
June, 2026

A News 365Times Venture

24
Wednesday
June, 2026

A News 365Times Venture

ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Date:

ಉತ್ತರ ಕನ್ನಡ,ಜೂನ್,23,2026 (www.justkannada.in): ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಎರಡು ಕಚೇರಿಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿದ್ದು ಈ ವೇಳೆ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

ಹೆಸ್ಕಾಂ ಇಂಜಿನಿಯರ್ ಧರ್ಮರಾಜ್  ಬೆಡಸಂಗಾವ್,  ಕಂದಾಯ ನಿರೀಕ್ಷಕ ಬಸವರಾಜ್ ಲೋಕಾಯುಕ್ತ ಬಲೆಗೆ  ಬಿದ್ದವರು.  ಗುತ್ತಿಗೆದಾರ ಶಿವಯೋಗಿ ಕೂಡಲಮಠ ಎಂಬುವವರಿಂದ ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ.

65 ಸಾವಿರ ರೂ.  ಲಂಚ ಸ್ವೀಕರಿಸುತ್ತಿದ್ದ ಧರ್ಮರಾಜ್  ಹಾಗೂ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಸವರಾಜ್  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Key words: Lokayukta, two officials, accepting, bribe

The post ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്ക-ഇറാന്‍ ചര്‍ച്ചകളില്‍ ഇസ്രഈല്‍ ഭാഗമല്ല; ഹിസ്ബുല്ലയെ പൂര്‍ണമായും തകര്‍ക്കുന്നത് വരെ ആക്രമണമെന്ന് ഇസ്രഈല്‍

  ടെല്‍ അവീവ്: അമേരിക്കയും ഇറാനും തമ്മില്‍ നടത്തുന്ന നയതന്ത്ര ചര്‍ച്ചകളില്‍...

`தமிழ்நாட்டை விட்டு வெளியே சென்ற முதலீடுகள்' பட்டியலிட்ட கீர்த்தனா; ஏன் சென்றன? – TRB ராஜா விளக்கம்

தமிழ்நாடு சட்டமன்றக் கூட்டத்தொடருக்குப் பின், தமிழ்நாடு தொழிற்துறை அமைச்சர் கீர்த்தனா பத்திரிகையாளர்களிடம்...

మళ్లీ అందుబాటులోకి Telegram.. కానీ వారికీ మాత్రం.!

Telegram Back: దాదాపు వారం రోజుల అంతరాయం తర్వాత మెసేజింగ్ యాప్...

ಆಹಾರ ವ್ಯಾಪಾರ ಸಂಸ್ಥೆಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ: 5 ನೋಟಿಸ್ ಜಾರಿ, 43.5 ಕೆಜಿ ಆಹಾರ ಪದಾರ್ಥ ವಶ

ಮೈಸೂರು, ಜೂನ್,23,2026 (www.justkannada.in): ಜಿಲ್ಲಾಧಿಕಾರಿಗಳ ಸೂಚನೆಯಂತೆ ಮೈಸೂರು ನಗರ ಆಹಾರ...