27
June, 2026

A News 365Times Venture

27
Saturday
June, 2026

A News 365Times Venture

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

Date:

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಿಎಂ ಡಿಕೆ ಶಿವಕುಮಾರ್ ನಡುವಿನ ವಾಗ್ಯುದ್ಧ, ಜಟಾಪಟಿ ಮುಂದುವರೆದಿದೆ.

ಇದೀಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಜೂನ್ 27 ರಂದು ಬಹಿರಂಗ ಚರ್ಚೆಗೆ ಬರುವಂತೆ ಪ್ರವಾಸ ಪತ್ರ ಲಗತ್ತಿಸಿ ಪಂಥಾಹ್ವಾನ ನೀಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಹೆಚ್ ಡಿಕೆ, ಜೂನ್ 27 ರಂದು ಜಿಬಿಎ ಅಧಿಕಾರಿಗಳೊಂದಿಗೆ ಬಹಿರಂಗ ಚರ್ಚೆಗೆ ಬೈರಮಂಗಲಕ್ಕೆ ಬನ್ನಿ. ಜನರ ನಡುವೆ ಸಮಸ್ಯೆ ಆಲಿಸಿ ಪರಿಹಾರ ಹುಡುಕೋಣ ಎಂದು ಉಲ್ಲೇಖಿಸಿದ್ದಾರೆ.

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಪದೇ ಪದೇ ಇಬ್ಬರು ನಾಯಕರ ನಡುವೆ ವಾಗ್ವಾದ ನಡೆಯುತ್ತಲೇ ಇದೆ.

Key words: Bidadi Township, HDK, another letter, CM, DK Shivakumar

The post ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ജനങ്ങളുടെ വിശ്വാസം വെച്ച് കളിക്കരുത്; ഫണ്ട് തട്ടിപ്പുമായി ബന്ധപ്പെട്ട പ്രതിപക്ഷ ആരോപണങ്ങള്‍ രാഷ്ട്രീയ ലാഭത്തിനെന്ന് യോഗി

ന്യൂദല്‍ഹി: അയോധ്യ രാമക്ഷേത്ര ഫണ്ട് തട്ടിപ്പ് കേസില്‍ പ്രതിപക്ഷത്തിനെതിരെ യു.പി മുഖ്യ...

வெங்கட நாராயணா நியமனம்: 'மேகதாது அணைக்கு எதிராகப் போராடுகையில், கர்நாடகாவைச் சேர்ந்தவரே.!' – சீமான்

ஜனநாயகன் திரைப்படத்தின் தயாரிப்பாளர் வெங்கட நாராயணா . இவரை தமிழ்நாட்டின் டெல்லி...

Ketan Murder Case: కేతన్ హత్య కేసులో కొత్త ట్విస్ట్.. ఇద్దరు తల్లుల మధ్య మాటల యుద్ధం!

Ketan Agarwal Murder Case: పుణెలో సంచలనం సృష్టించిన కేతన్ అగర్వాల్...

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ...