26
June, 2026

A News 365Times Venture

26
Friday
June, 2026

A News 365Times Venture

ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್

Date:

ಬೆಂಗಳೂರು,ಜೂನ್,26,2026 (www.justkannada.in): ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ. ರೈತರ ಒಪ್ಪಿಗೆ ಪಡೆದು ಟೌನ್ ಶಿಪ್ ಮಾಡುತ್ತೇವೆ ಎಂದು  ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್, ಯಾವುದೇ ಗೊಂದಲ ಇಲ್ಲದೇ ಟೌನ್ ಶಿಪ್ ಮಾಡಬೇಕು. ರೈತರ ಒಪ್ಪಿಗೆ ಪಡೆದು ಟೌನ್ ಶಿಪ್ ಮಾಡುತ್ತೇವೆ ಪರಿಹಾರ ಸಾಕಾಗ್ತಿಲ್ಲ ಅಂದರೆ ಮತ್ತೆ ಪರಿಶೀಲನೆ ಮಾಡಬಹುದು. ಹೆಚ್ಚು ಪರಿಹಾರ ಬೇಕು ಅಂದರೆ ಕೊಡುವ ಕೆಲಸ ಮಾಡುತ್ತೇವೆ ಎಂದರು.

ಎಐ ಹಬ್ ಗೋಸ್ಕರ ಟೌನ್ ಶಿಪ್ ಮಾಡುತ್ತಿಲ್ಲ. ಟ್ರಾಫಿಕ್ ಸಮಸ್ಯೆ ಇದೆ. ಬೆಂಗಳೂರು ಮೇಲೆ ಒತ್ತಡ ಇದೆ ಬೆಂಗಳೂರು ಬಳಿ ಟೌನ್ ಶಿಪ್  ಆದಾಗ ಪ್ರಷರ್ ಕಡಿಮೆಯಾಗುತ್ತೆ. ಬೆಂಗಳೂರಿನ ಹತ್ತಿರ ಕೋಲಾರ ತುಮಕೂರು ಇದೆ . ಹತ್ತಿರದ ನಗರಗಳನ್ನು ಅಭಿವೃದ್ದಿ ಮಾಡಿದರೆ ಒತ್ತಡ ಕಡಿಮೆಯಾಗುತ್ತದೆ. ತುಮಕೂರು. ಕೋಲಾರದಲ್ಲಿ ಟೌನ್ ಶಿಪ್ ಮಾಡಿದರೇ ಪ್ರಷರ್ ಕಡಿಮೆಯಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

Key words: farmers, townships, DCM, Parameshwar

The post ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು...

തമിഴ്‌നാട്ടില്‍ ഡി.എം.കെ-സി.പി.ഐ.എം പോര് മുറുകുന്നു; പിണറായി വിജയനെതിരെ ഡി.എം.കെ മുഖപത്രം

  ചെന്നൈ: തമിഴ്‌നാട്ടില്‍ ഡി.എം.കെ – സി.പി.ഐ.എം രാഷ്ട്രീയ പോര് പുതിയ...

'CM சும்மா 50மீ ஓடுவாருன்னு நினைச்சோம்.!' – முதல்வருடன் மாரத்தானில் ஓடிய வீராங்கனைகள் நெகிழ்ச்சி!

'ஸ்டார்ட் ரன் ஸ்டாப் ட்ரக்ஸ்' என்ற பெயரில் தமிழ்நாடு விளையாட்டு மேம்பாட்டு...