27
June, 2026

A News 365Times Venture

27
Saturday
June, 2026

A News 365Times Venture

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

Date:

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ ನೀಡಿದರು.

ಇಂದು ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ರೈತರ ಜೊತೆ ಸಿಎಂ ಡಿಕೆ ಶಿವಕುಮಾರ್ ಚರ್ಚೆ ಮಾಡಲಿ. ಹೆಚ್ ಡಿಕೆ ಸಿಎಂ ಆಗಿದ್ದಾಗ ಟೌನ್ ಶಿಪ್ ಯೋಜನೆ ಜಾರಿಗೆ ಮುಂದಾಗಿದ್ದರು. ನಂತರ ಆ ಯೋಜನೆಯನ್ನ ಕುಮಾರಸ್ವಾಮಿ ರದ್ದು ಮಾಡಿದ್ದಾರೆ.  ಇಂತಹ ವಿಚಾರದಲ್ಲಿ ಸಿಎಂ ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದರು.

ಅಯೋಧ್ಯೆ ಶ್ರೀರಾಮಮಂದಿರ ಹುಂಡಿ ಹಣ ಕಳ್ಳತನ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ವಿ.ಸೋಮಣ್ಣ, ಪ್ರಕರಣದ ಬಗ್ಗೆ ಯುಪಿ ಸರ್ಕಾರ ಎಸ್ ಐಟಿ ತನಖೆಗೆ ಸೂಚಿಸಿದೆ. ಈ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ಅದು ಪಾಪದ ಕೆಲಸ. ಪ್ರಕರಣ ಬಗ್ಗ ಸೂಕ್ತ ತನಿಖೆ ಆಗಲಿದೆ ಎಂದು ತಿಳಿಸಿದರು.

Key words:  Bidadi Township, CM,  decision, Union Minister,  V. Somanna

The post ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Shoaib Akhtar: ఉగ్రవాదులతో క్రికెటర్‌కి సంబంధం ఏంటి? అదీ 26/11 ముంబై, పహల్గామ్ దాడుల సూత్రధారుతో..

Shoaib Akhtar: పాకిస్థాన్‌లో ఉగ్రవాదం రోజు రోజుకూ మితిమీరిపోతోంది. తాజాగా మాజీ...

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ...

കരാറിലെ ഓരോ നിബന്ധനയും ഇസ്രഈലിന് അനുകൂലമെന്ന്; ബെയ്‌റൂട്ടില്‍ ഹിസ്ബുല്ല അനുകൂലികളുടെ പ്രതിഷേധം

ബെയ്‌റൂട്ട്: ഇസ്രഈലും ലെബനനും തമ്മില്‍ അമേരിക്കയുടെ മധ്യസ്ഥതയില്‍ വാഷിങ്ടണില്‍ ഒപ്പുവെച്ച കരാറിനെതിരെ...

தனியார் பள்ளிகள் சங்க தலைவர் பி.டி.அரசகுமார் மீது வழக்கு பதிவு: மத்திய குற்றப்பிரிவு நடவடிக்கை!

தமிழ்நாடு தனியார் பள்ளிகள் சங்கம் (பதிவு செய்யப்படாத அமைப்பு) நிறுவனர் தலைவரான...