30
June, 2026

A News 365Times Venture

30
Tuesday
June, 2026

A News 365Times Venture

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

Date:

ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ ಜೆಡಿಎಸ್ ನ ಹೋರಾಟದಿಂದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, 2006ರಲ್ಲಿ ಈ ಟೌನ್ ಶಿಪ್ ಯೋಜನೆ ಆರಂಭವಾಗಿದ್ದು. ಹೆಚ್ ಡಿಕೆ ಟೌನ್ ಶಿಪ್ ಯೋಜನೆ ಶುರು ಮಾಡಿದ್ದು. ಹೆಚ್ ಡಿ ಕುಮಾರಸ್ವಾಮಿ  2 ಬಾರಿ ಸಿಎಂ ಆದಾಗಲೂ ಯೋಜನೆ ಕೈಬಿಡಲಿಲ್ಲ ಡಿಕೆ ಶಿವಕುಮಾರ್  ಸಿಎಂ ಆದ ನಂತರ ಜೆಡಿಎಸ್,  ಹೆಚ್ ಡಿಕೆಗೆ ತೊಂದರೆ ಆಗುತ್ತಿದೆ ಎಂದು ಟೀಕಿಸಿದರು.

ರಾಜಕೀಯವಾಗಿ ಟೌನ್ ಶಿಪ್ ಯೋಜನೆ ಬಳಿಸಿಕೊಳ್ಳುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ತೊಂದರೆ ಪ್ರಾರಂಭವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Protest, against, Bidadi Township,government, Minister, M.B. Patil

The post ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ജനാധിപത്യത്തില്‍ വിശ്വസിക്കാത്ത ഭരണാധികാരി, ജനങ്ങളെ വോട്ടവകാശത്തില്‍ നിന്ന് അകറ്റുന്നു’: ട്രംപിനെതിരെ സാന്‍ഡേഴ്‌സ്

വാഷിങ്ടണ്‍: യു.എസ് പ്രസിഡന്റ് ഡൊണാള്‍ഡ് ട്രംപിനെതിരെ രൂക്ഷ വിമര്‍ശനവുമായി ഡെമോക്രാറ്റിക് പാര്‍ട്ടി...

தவெக : தமிழகத்தில் ட்ரெண்ட் ஆகும் `ஆயா ராம் காயா ராம்' அரசியல்! – மக்கள் முடிவுக்கு என்ன மரியாதை?

மனம் போன போக்கில் கட்சி மாறும் அரசியல் காட்சிகளை வட இந்தியாவில்...

LA 2028 Olympics: ఒలింపిక్స్‌లో భారత్-పాక్ హైవోల్టేజ్ మ్యాచ్ ఉంటుందా? క్లారిటీ ఇదిగో..

LA 2028 Olympics: ఒలింపిక్స్ వేదికపై భారత్-పాకిస్తాన్ హై-వోల్టేజ్ పోరును చూడాలనుకునే...

ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ

ಬೆಂಗಳೂರು, ಜೂನ್,29,2026 (www.justkannada.in): ಅಧಿಕೃತ ಮಾಹಿತಿಯ ಅನಧಿಕೃತ ಬಹಿರಂಗಪಡಿಸುವಿಕೆಯನ್ನು ತಡೆಯಲು...