3
July, 2026

A News 365Times Venture

3
Friday
July, 2026

A News 365Times Venture

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

Date:

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿನ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು.

ಬಳಿಕ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಪುನರುಚ್ಚರಿಸಿದರು.

ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಸಮಸ್ಯೆಗಳಿಗೆ ತ್ವರಿತ ಹಾಗೂ ಪರಿಣಾಮಕಾರಿ ಸ್ಪಂದನೆ ನೀಡುವ ಉದ್ದೇಶದಿಂದ ಸಚಿವಾಲಯದ ಕಚೇರಿ ಸದಾ ಎಲ್ಲರಿಗೂ ಮುಕ್ತವಾಗಿರಲಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: Minister, Yathindra Siddaramaiah, inaugurated, Secretariat Office, Vidhana Soudha

The post ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്‍സ്റ്റഗ്രാമിലെ കുട്ടികളുടെ അശ്ലീല പരസ്യങ്ങള്‍; ഞെട്ടിക്കുന്ന റിപ്പോര്‍ട്ടുമായി ബി.ബി.സി, മെറ്റയ്ക്ക് കേന്ദ്രത്തിന്റെ നോട്ടീസ്

ന്യൂദല്‍ഹി: ഇന്‍സ്റ്റഗ്രാം പ്ലാറ്റ്ഫോം വഴി കുട്ടികള്‍ക്കെതിരെയുള്ള ലൈംഗികാതിക്രമ ദൃശ്യങ്ങള്‍ പ്രോത്സാഹിപ്പിക്കുന്ന പരസ്യങ്ങള്‍...

`தவெக-வில் இணையச் சொல்லி என்னை வற்புறுத்தினார்கள்!'- கைதான அனிதா ராதாகிருஷ்ணன் `பகீர்' குற்றச்சாட்டு

தூத்துக்குடி மாவட்டம், திருச்செந்தூரில் கடந்த 20-ம் தேதி மறைந்த முன்னாள் முதல்வர்...

ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ

ಕೊಪ್ಪಳ,ಜುಲೈ3,2026 (www.justkannada.in):  ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಿ ಒಂದು...