4
July, 2026

A News 365Times Venture

4
Saturday
July, 2026

A News 365Times Venture

ಬಂಡೆ ಕುಸಿದು 7 ಕಾರ್ಮಿಕರ ಸಾವು ಕೇಸ್: ಕ್ವಾರಿ ಮಾಲೀಕರ ವಿರುದ್ದ FIR

Date:

ಬೆಂಗಳೂರು ದಕ್ಷಿಣ,ಜುಲೈ,2,2026 (www.justkannada.in):   ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಂಡೆ ಕುಸಿದು 7 ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರಿ ಮಾಲೀಕರ ವಿರುದ್ದ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಸವೇಶ್ವರ ಕ್ರಷರ್ ಮಾಲೀಕ ಡಿ.ಆನಂದಸ್ವಾಮಿ, ಕಾವೇರಿ ಕ್ರಷರ್ ಮಾಲೀಕ ಉದಯ್ ಶಂಕರ್  ವಿರುದ್ದ ತಾವರೆಕೆರೆಯ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಾರ್ಮಿಕ ಗೋಪಿಕೃಷ್ಣನ್ ಟಿ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಮಾದಪಟ್ಟಣ ಗ್ರಾಮದ ಬಳಿಯ ಕಾವೇರಿ ಕ್ರಷರ್‌ ನಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ಮೃತೊಟ್ಟಿದ್ದರು. ರಾಮು (46), ರಾಜಪಾಲ್​​ ಸಿಂಗ್​ (35), ಸತ್ಯನಾರಾಯಣ ಸಿಂಗ್​ (31), ರಾಮ ವತಾರ್​ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್​ ಸಿಂಗ್​​ ಮತ್ತು ಭುವನೇಶ್ವರ ಸಿಂಗ್​ ಮೃತರು ಎಂದು ಗುರುತಿಸಲಾಗಿದೆ.

Key words: 7 workers,  death, rock, collapse, case, FIR

The post ಬಂಡೆ ಕುಸಿದು 7 ಕಾರ್ಮಿಕರ ಸಾವು ಕೇಸ್: ಕ್ವಾರಿ ಮಾಲೀಕರ ವಿರುದ್ದ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോര്‍മുസില്‍ വേണ്ടത് ‘ഉചിതമായ പരിഹാരം’; യു.എസ്-ഇറാന്‍ ചര്‍ച്ചകള്‍ക്കിടെ നിലപാട് വ്യക്തമാക്കി ചൈന

  ബെയ്ജിങ്: ഹോര്‍മുസ് കടലിടുക്കിലെ കപ്പല്‍ ഗതാഗത തടസങ്ങള്‍ അവസാനിപ്പിക്കാന്‍ ഒരു...

Iran : அலி கமேனி இறுதிச்சடங்கு: 4 மாதங்களாக உடல் எங்கே இருந்தது? இஸ்லாமிய விதியை மீறி தாமதமானதா?

உலக அரசியலில் பெரும் அதிர்வுகளை ஏற்படுத்திய ஈரானின் முன்னாள் உச்ச தலைவர்...

Ravi Shastri: “చాలా పెద్ద తప్పు చేస్తున్నారు”.. టీమిండియా మేనేజ్‌మెంట్‌పై రవిశాస్త్రి ఫైర్!

Ravi Shastri: టీమిండియా యువ సంచలనం వైభవ్ సూర్యవంశీపై మాజీ కోచ్,...

ഇന്‍സ്റ്റഗ്രാമിലെ കുട്ടികളുടെ അശ്ലീല പരസ്യങ്ങള്‍; ഞെട്ടിക്കുന്ന റിപ്പോര്‍ട്ടുമായി ബി.ബി.സി, മെറ്റയ്ക്ക് കേന്ദ്രത്തിന്റെ നോട്ടീസ്

ന്യൂദല്‍ഹി: ഇന്‍സ്റ്റഗ്രാം പ്ലാറ്റ്ഫോം വഴി കുട്ടികള്‍ക്കെതിരെയുള്ള ലൈംഗികാതിക്രമ ദൃശ്യങ്ങള്‍ പ്രോത്സാഹിപ്പിക്കുന്ന പരസ്യങ്ങള്‍...