4
July, 2026

A News 365Times Venture

4
Saturday
July, 2026

A News 365Times Venture

1.20 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದ ಸರ್ವೆಯರ್

Date:

ಮೈಸೂರು,ಜುಲೈ3,2026 (www.justkannada.in): ಜಮೀನು ಪೋಡಿ ಹಾಗೂ ದುರಸ್ಥಿ ಮಾಡಲು1.20 ಲಕ್ಷ ರೂ ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಂಜನಗೂಡು ತಾಲೂಕು ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ  ಜಯಪ್ರಕಾಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಸರ್ವೆಯರ್. ಕಡಕೊಳದ ನಾರಾಯಣ ಎಂಬುವರಿಗೆ ಸೇರಿದ 9 ಗುಂಟೆ ಜಮೀನು ಪೋಡಿ, ದುರಸ್ಥಿ ಮಾಡಲು 2 ಲಕ್ಷಕ್ಕೆ ಡೀಲ್ ಆಗಿತ್ತು. ಮುಂಗಡವಾಗಿ ನಾರಾಯಣ 80 ಸಾವಿರ ನೀಡಿದ್ದರು.

ಉಳಿದ 1.20 ಲಕ್ಷ ಹಣಕ್ಕೆ ಜಯಪ್ರಕಾಶ್ ಡಿಮ್ಯಾಂಡ್ ಮಾಡಿದ್ದರು.ಮಅಧಿಕಾರಿಯ ವರ್ತನೆಗೆ ಬೇಸತ್ತಿದ್ದ ನಾರಾಯಣ್ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು.ಮಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಲಂಚದ ಹಣ ಪಡೆಯುವ ವೇಳೆ ದಾಳಿ ನಡೆಸಿದ ಪೊಲೀಸರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.,ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ರವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ನಂಜನಗೂಡು ತಾಲೂಕು ಕಚೇರಿಯಲ್ಲಿ ಆರೋಪಿಯನ್ನ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

Key words: Surveyor, Lokayukta, trap, bribe, Mysore

The post 1.20 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದ ಸರ್ವೆಯರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

23 വര്‍ഷത്തിന് ശേഷം കോഴിക്കോട് മെഡിക്കല്‍ കോളേജ് യൂണിയന്‍ പിടിച്ചടക്കി എസ്.എഫ്.ഐ

കോഴിക്കോട്: 23 വര്‍ഷത്തിന് ശേഷം കോഴിക്കോട് മെഡിക്കല്‍ കോളേജ് യൂണിയനില്‍ എസ്.എഫ്.ഐക്ക്...

'தவெகவின் குதிரை பேரத்தை பார்த்து ஆளுநர் அமைதியாக இருப்பது ஏன்?'- அதிமுக எம்.பி இன்பதுரை

சென்னை கிண்டியில் உள்ள லோக் பவனில் ஆளுநர் அர்லேகரை அதிமுக கொறடா...

Hyderabad: కల్తీ ఆహారంపై H-ఫాస్ట్ ఉక్కుపాదం.. 100 రోజుల్లో 185 కేసులు నమోదు.! 121 టన్నుల కల్తీ ఆహార పదార్థాలు సీజ్..

Hyderabad: హైదరాబాద్ నగరంలో ఆహార కల్తీపై పోలీసులు కఠిన చర్యలు చేపడుతున్నారు....

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ

ಬೆಂಗಳೂರು,ಜುಲೈ,3,2026 (www.justkannada.in): ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಡದೇ...