8
July, 2026

A News 365Times Venture

8
Wednesday
July, 2026

A News 365Times Venture

ಎಸ್ ಐಆರ್ ವಿಚಾರದಲ್ಲಿ ದೂರು ಕೊಟ್ಟಿದ್ದಾರೆ, ತನಿಖೆಯಾಗಲಿ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜುಲೈ,7,2026 (www.justkannada.in):  ಎಸ್ ಐಆರ್ ಪ್ರಕ್ರಿಯೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ನವರು ದೂರು ಕೊಟ್ಟಿದ್ದಾರೆ. ತನಿಖೆಯಾಗಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,   ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ.   ಈಗಾಗಲೇ ದೂರು ಕೊಟ್ಟದ್ದಾರೆ ತನಿಖೆ ಆಗಲಿ.  ನಮ್ಮ ದೃಷ್ಟಿಯಲ್ಲಿಎಲ್ಲರನ್ನೂ ಸೇರಿಸುತ್ತಿದ್ದೇವೆ.  ಎಲ್ಲರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೇವೆ.  ಎಲ್ಲರೂ ಮತದಾರರ ಪಟ್ಟಿಯಲ್ಲಿ ಇರಬೇಕು ಎಂದರು.

ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಸಭೆ ವಿಚಾರ. ಪಕ್ಷದಲ್ಲಿ ಹೊಸ ಬದಲಾವಣೆ ಆಗಬೇಕು. ಬಹಳಷ್ಟು ಬದಲಾವಣೆ ಬಗ್ಗೆ ಅದ್ಯಕ್ಷರು ಚಿಂತನೆ ಮಾಡುತ್ತಿದ್ದಾರೆ ಹೊಸಬರಿಗೆ ಅವಕಾಶ ಕೊಡಬೇಕು ಏನು ಚರ್ಚೆ ಆಗುತ್ತೆ ನೋಡೋಣ ಎಂದರು.

Key words:  complaint, SIR, issue, investigate, Minister, Satish Jarkiholi

The post ಎಸ್ ಐಆರ್ ವಿಚಾರದಲ್ಲಿ ದೂರು ಕೊಟ್ಟಿದ್ದಾರೆ, ತನಿಖೆಯಾಗಲಿ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Sanju Samson: సంజు శాంసన్‌కు బైబై చెప్పేశారా..? మౌనం వీడిన బీసీసీఐ

Sanju Samson: జింబాబ్వేతో జరగనున్న టీ20 సిరీస్‌కు భారత జట్టులో వికెట్...

ಬೆಂಗಳೂರು ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರ ದಾಳಿ, ಪರಿಶೀಲನೆ

ಬೆಂಗಳೂರು,ಜುಲೈ,7,2026 (www.justkannada.in) :  ಬೆಂಗಳೂರಿನ ಕಾವೇರಿ ಭವನ ಸೇರಿದಂತೆ 7...

വയനാട് മണ്ണിടിച്ചില്‍: എല്ലാ സഹായവും നല്‍കാന്‍ യു.ഡി.എഫ് പ്രവര്‍ത്തകരോട് ആവശ്യപ്പെടുന്നതായി പ്രിയങ്കയും രാഹുലും

കല്‍പറ്റ: വയനാട് ഉരുള്‍പൊട്ടല്‍ ദുരന്തം ബാധിച്ചവര്‍ക്ക് എല്ലാ പിന്തുണയും നല്‍കണമെന്ന് യു.ഡി.എഫ്...

முதல்வர் விஜய் கரூர் விசிட்; இறந்த 41 பேர் குடும்பங்களுடன் சந்திப்பு… அரசு பணி? பிரமாண்ட கூட்டம்!

தமிழக முதல்வரும், த.வெ.க தலைவருமான ஜோசப் விஜய், வருகின்ற 10-ம் தேதி...