12
July, 2026

A News 365Times Venture

12
Sunday
July, 2026

A News 365Times Venture

ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು

Date:

ಬೆಂಗಳೂರು,ಜುಲೈ,10,2026 (www.justkannada.in): ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಗೃಹ ಸಚಿವ  ಅಮಿತ್ ಶಾ ಅವರಿಗೆ ಪತ್ರ ಬರೆದಿರುವ  ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿಕೆ ಹರಿಪ್ರಸಾದ್,  ಶೋಭಾ ಕರಂದ್ಲಾಜೆ ಪತ್ರ ಬರೆಯಬೇಕಿರುವುದು ರಾಷ್ಟ್ರಪತಿಗಳಿಗೆ.   ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅಕ್ರಮ ವಲಸಿಗರ ಬಗ್ಗೆ ಹೇಳಿಕೆ ನೀಡಿದ್ದಾರೆ. ಅಕ್ರಮ ವಲಸಿಗರನ್ನ ಗಡಿಯೊಳಗೆ ಬಿಟ್ಟವರು ಯಾರು?   ಅಮಿತ್ ಶಾ ವೈಪಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ ಎಂದು ಟಾಂಗ್ ಕೊಟ್ಟರು.

ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳು, ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತದಲ್ಲದೆ, ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದೀರ್ಘ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

Key words: Amit Shah, letter, Shobha Karandlaje, B.K. Hariprasad

 

The post ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എസ്. ജാനകി അന്തരിച്ചു

മൈസൂരു:  വിഖ്യാത ഗായിക എസ്. ജാനകി അന്തരിച്ചു. മൈസൂരുവിലെ താമസസ്ഥലത്തായിരുന്നു അന്ത്യം....

`3,084 ஏக்கர் கோயில் நிலமா? பாஜக-வின் அப்பட்டமான பொய்; இதுதான் நடந்தது..!'- எம்.பி ஜோதிமணி விளக்கம்

கோவை பீளமேடு பா.ஜ.க அலுவலகத்தில் மாநில பா.ஜ.க தலைவர் நயினார் நாகேந்திரன்...

INS Mahendragiri: విశాఖలో ఐఎన్‌ఎస్ మహేంద్రగిరి జాతికి అంకితం.. రాజ్‌నాథ్‌ కీలక వ్యాఖ్యలు

INS Mahendragiri: రక్షణ మంత్రి రాజ్‌నాథ్ సింగ్ విశాఖపట్నంలో ఆధునిక యుద్ధనౌక...

ಲೋಕ ಅದಾಲತ್‌ ನಲ್ಲಿ ಮಾನವೀಯತೆ: ವಿಕಲಚೇತನ ವ್ಯಕ್ತಿಯ 8 ಲಕ್ಷ ರೂ. ಬ್ಯಾಂಕ್ ಸಾಲ ಕೇವಲ 15,000 ರೂ.ಗೆ ಇತ್ಯರ್ಥ!

​ಚಿಕ್ಕಮಗಳೂರು,ಜುಲೈ,11,2026 (www.justkannada.in):  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಹಮ್ಮಿಕೊಂಡಿದ್ದ...