15
July, 2026

A News 365Times Venture

15
Wednesday
July, 2026

A News 365Times Venture

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್

Date:

ಕಲಬುರಗಿ,ಜುಲೈ,14,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ  ಸೆಂಟ್ರಲ್ ಜೈಲಿನಿಂದ ಮೂವರು ಸಜಾಕೈದಿಗಳು ಪರಾರಿಯಾಗಿರುವ ಘಟನೆ ಇಂದು ನಡೆದಿದೆ.

ಮಸ್ತಾನ್,  ಸಂತೋಷ್,  ಸಾಗರ್ ಪರಾರಿಯಾಗಿರುವ ಸಜಾ ಕೈದಿಗಳು   ತಡರಾತ್ರಿ 3 ಗಂಟೆಗೆ  ವೇಳೆಗೆ ಈ ಮೂವರು ಸಜಾ ಕೈದಿಗಳು ಜೈಲಿನ ಕಾಂಪೌಡ್ ಹಾರಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ .

ಬೀದರ್ ಕೊಲೆ ಕೇಸ್ ನಲ್ಲಿ ಮೂವರು ಕೈದಿಗಳು ಶಿಕ್ಷೆಗೊಳಗಾಗಿದ್ದರು ಫರತಹಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.  ಕೈದಿಗಳು ಜೈಲಿನಿಂದ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌ಕೈದಿಗಳ ಪತ್ತೆಗೆ ಪೊಲೀಸಲು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.

Key words: Three prisoners, escape, jail, Kalburagi

The post ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എന്‍ പൂര്‍ണാംഗത്വത്തിനുള്ള പിന്തുണക്ക് പുറമെ ഫലസ്തീന് കൂടുതല്‍ സഹായം പ്രഖ്യാപിച്ച് ഇന്ത്യ

ന്യൂയോര്‍ക്ക്: ഫലസ്തീന് ഇന്ത്യ പുതിയ മാനുഷിക സഹായങ്ങള്‍ പ്രഖ്യാപിച്ചു. ഫലസ്തീന്‍ അഭയാര്‍ത്ഥികള്‍ക്കായി...

கிண்டி: ரயில்வே நிலைய மேம்பாலம் அருகே நிலவும் சுகாதார சீர்கேடு; முகம் சுளிக்கும் மக்கள்!

சென்னையின் மையத்தில் உள்ள மிக முக்கியமான கிண்டி ரயில் நிலையத்தில், ரேஸ்...

Shabad Murder Case: షాబాద్ విషాదం.. ఒంటరిగా మిగిలిన మేఘనకు ప్రభుత్వం ఆర్థిక సాయం

Shabad Murder Case: షాబాద్ ఘోర హత్యాకాండలో తన తల్లి, చెల్లి,...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್...