17
July, 2026

A News 365Times Venture

17
Friday
July, 2026

A News 365Times Venture

ಸಂಪುಟ ವಿಸ್ತರಣೆ ಕಸರತ್ತು: ಇಂದು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ,15,2026 (www.justkannada.in): ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಕಳೆದಿದ್ದುಆಗಸ್ಟ್ 6ರಿಂದ ಪ್ರಾರಂಭವಾಗುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ  ಸಚಿವ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದಾರೆ.

ಈ ಮಧ್ಯೆಇಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ.  ಮಧ್ಯಾಹ್ನ 2 ಗಂಟೆಗೆ ದೆಹಲಿಗೆ ಸಿಎಂ ಡಿಕೆ ಶಿವಕುಮಾರ್ ಪ್ರಯಾಣ ಬೆಳೆಸುತ್ತಿದ್ದು ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.  ನಾಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿರುವ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಈಗಾಗಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಫುಟ ವಿಸ್ತರಣೆ  ಕಸರತ್ತು ಜೋರಾಗಿದ್ದು ಮಂತ್ರಿಗಿರಿ ಪಡೆಯಲು ಶಾಸಕರ ಲಾಬಿ ಮುಂದುವರೆದಿದೆ. ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ.

Key words: Cabinet expansion, CM, DK Shivakumar, Delhi, today

The post ಸಂಪುಟ ವಿಸ್ತರಣೆ ಕಸರತ್ತು: ಇಂದು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സൗദി അറേബ്യക്ക് 1.96 ബില്യണ്‍ ഡോളറിന്റെ ആയുധങ്ങള്‍ വില്‍ക്കാന്‍ യു.എസ് അനുമതി

  വാഷിങ്ടണ്‍: സൗദി അറേബ്യക്ക് അത്യാധുനിക കൃത്യതയാര്‍ന്ന ആയുധങ്ങളും (precision-guided munitions)...

'விசாரணை என அழைத்து பத்திரிகையாளரை அச்சுறுத்தும் காவல்துறை!' – சென்னை பத்திரிகையாளர் மன்றம் கண்டனம்

தனியார் தொலைக்காட்சியை சேர்ந்த பத்திரிகையாளர் விஜயனை திருவல்லிக்கேணி காவல்துறையினர் விசாரணை என்ற...

Tollywood: సినిమాకి కలెక్షన్స్ వచ్చినా నిర్మాతలకు డబ్బులు రావా.! అసలు నిజం ఏంటి.?

Tollywood: ఇటీవల కిరణ్ అబ్బవరం హీరోగా నటించిన ‘క’ సినిమా కలెక్షన్స్ పోస్టర్లకే...