17
July, 2026

A News 365Times Venture

17
Friday
July, 2026

A News 365Times Venture

ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂ.:  ಗಂಭೀರ ಆರೋಪ ಮಾಡಿದ ಆರ್.ಅಶೋಕ್

Date:

ಬೆಂಗಳೂರು, ಜುಲೈ 14,2026 (www.justkannada.in): ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನಿಗದಿ ಮಾಡಿದ್ದಾರೆ. ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ಆರೋಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು?  ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದ್ದಾರೆ.

Key words: Rs 100 to 150 crores, ministerial post, R. Ashok, serious allegations

 

The post ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂ.:  ಗಂಭೀರ ಆರೋಪ ಮಾಡಿದ ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സൗദി അറേബ്യക്ക് 1.96 ബില്യണ്‍ ഡോളറിന്റെ ആയുധങ്ങള്‍ വില്‍ക്കാന്‍ യു.എസ് അനുമതി

  വാഷിങ്ടണ്‍: സൗദി അറേബ്യക്ക് അത്യാധുനിക കൃത്യതയാര്‍ന്ന ആയുധങ്ങളും (precision-guided munitions)...

'விசாரணை என அழைத்து பத்திரிகையாளரை அச்சுறுத்தும் காவல்துறை!' – சென்னை பத்திரிகையாளர் மன்றம் கண்டனம்

தனியார் தொலைக்காட்சியை சேர்ந்த பத்திரிகையாளர் விஜயனை திருவல்லிக்கேணி காவல்துறையினர் விசாரணை என்ற...

Tollywood: సినిమాకి కలెక్షన్స్ వచ్చినా నిర్మాతలకు డబ్బులు రావా.! అసలు నిజం ఏంటి.?

Tollywood: ఇటీవల కిరణ్ అబ్బవరం హీరోగా నటించిన ‘క’ సినిమా కలెక్షన్స్ పోస్టర్లకే...