18
July, 2026

A News 365Times Venture

18
Saturday
July, 2026

A News 365Times Venture

ಚಾಮುಂಡಿ ಬೆಟ್ಟಕ್ಕೆ ಭೇಟಿ: ನಾಡದೇವಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ ಪತ್ನಿ

Date:

ಮೈಸೂರು,ಜುಲೈ,17,2026 (www.justkannada.in):  ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮವಾಗಿದ್ದು ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಇಂದು ಮೊದಲ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ  ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ತಾಯಿ ಚಾಮುಂಡೇಶ್ವರಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಅವರು ಸಿಎಂ ಆದರೆ ಆಷಾಢ ಶುಕ್ರವಾರ ಸೀರೆ ಉಡಿಸುವುದಾಗಿ ಉಷಾ ಅವರು ಹರಕೆ ಹೊತ್ತಿದ್ದು ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ತೀರಿಸಿದ್ದಾರೆ.

Key words: CM, DK Shivakumar, wife, Ashada, Mysore, Chamundi hills

The post ಚಾಮುಂಡಿ ಬೆಟ್ಟಕ್ಕೆ ಭೇಟಿ: ನಾಡದೇವಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ ಪತ್ನಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Delhi Police Commissioner: ఢిల్లీకి కొత్త పోలీస్ బాస్‌.. ఎవరు ఈ అనురాగ్ కుమార్..?

Delhi Police Commissioner: ఢిల్లీ పోలీస్ కమిషనర్‌గా సీనియర్ ఐపీఎస్ అధికారి...

Census Self Enumeration: மக்கள்தொகை கணக்கெடுப்பை நீங்களே ஈசியா செய்யலாம்? எப்படிச் செய்யலாம்?|How to

இந்தியாவில் மக்கள்தொகை கணக்கெடுப்பு விரைவில் தொடங்க உள்ளன. இந்த நடைமுறையை எளிதாக்கும்...