22
July, 2026

A News 365Times Venture

22
Wednesday
July, 2026

A News 365Times Venture

ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣವಾದ್ರೆ ಸಂತೋಷ- ಡಿಸಿಎಂ ಪರಮೇಶ್ವರ್

Date:

ಬೆಂಗಳೂರು,ಜುಲೈ,18,2026 (www.justkannada.in): ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್,   ನಾವು ಸಹ ತುಮಕೂರಿನಲ್ಲಿ ಏರ್ ಪೋರ್ಟ್ ಆಗಲಿ ಅಂತ ಇಚ್ಛೆ ವ್ಯಕ್ತಪಡಿಸಿದ್ದೇವೆ. ಟೆಕ್ನಿಕಲ್ ಕಮಿಟಿಯವರು ಎರಡು ಜಾಗ ನೋಡಿದ್ದಾರೆ. ಸಚಿವ ಎಂ. ಬಿ ಪಾಟೀಲ್ ನೆಲ ಮಂಗಲ ಅಥವಾ ಬಿಡದಿ ಅಂತಾ ಹೇಳಿದ್ದಾರೆ.  ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣವಾದರೆ ಬಹಳ ಸಂತೋಷ.  ಸರ್ಕಾರ ಅಂತಿಮವಾಗಿ ಏನು ಕ್ರಮ ತೆಗೆದುಕೊಳ್ಳಲಿದೆ ನೋಡೋಣ ಎಂದರು.

ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ ಪಾದಯಾತ್ರೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ಬಿಜೆಪಿಯವರಿಗೆ ಹೇಗೆಬೇಕೋ ಹಾಗೆ ಮಾಡಲಿ. ಅಭಿವೃದ್ಧಿ  ದೃಷ್ಠಿಯಿಂದ ನಾವು ಟೌನ್ ಶಿಪ್ ಮಾಡುತ್ತಿರುವುದು.  ಹೆಚ್ ಡಿಕೆ ಈ ಹಿಂದೆ ಇದನ್ನೇ ಮಾಡಿದ್ದು,  ಈಗ ಸಿಎಂ ಡಿಕೆಶಿ ಒತ್ತಾಯವಾಗಿ ಜಮೀನು ಪಡೆಯುತ್ತಿಲ್ಲ ರಾಜಕೀಯವಾಗಿ ನೋಡದೇ ಅಭಿವೃದ್ದಿ ದೃಷ್ಠಿಯಿಂದ ನೋಡಬೇಕು ಎಂದರು.

Key words: airport , Tumkur,  DCM, Parameshwar

The post ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣವಾದ್ರೆ ಸಂತೋಷ- ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇത് കോണ്‍ഗ്രസ്-ബി.ജെ.പി ജുഗല്‍ബന്ദി: സി.ജെ.പി സമരം ദുര്‍ബലപ്പെടുത്താന്‍ രാഹുല്‍ ഗാന്ധിയെ ഇറക്കിയത് മോദി: ആം ആദ്മി പാര്‍ട്ടി

ന്യൂദല്‍ഹി: സി.ജെ.പിയുടെ നേതൃത്വത്തിലുള്ള വിദ്യാര്‍ത്ഥി സമരം കോാണ്‍ഗ്രസ് ദുര്‍ബലപ്പെടുത്തുകയാണെന്ന് ആം ആദ്മി...

’ராகுல் காந்தி கைது ஜனநாயகத்தின் மீதான கொடூர தாக்குதல்!’ – காங்கிரஸ் கண்டனம்

நீட் தேர்வு குளறுபடிகள் விவகாரத்தில் மத்திய கல்வித் துறை அமைச்சர் தர்மேந்திர...

Rahul Gandhi: సీజేపీ నిరసనలపై స్పందించిన ప్రతిపక్ష నేత రాహుల్ గాంధీ.. ఏమన్నారంటే?

Rahul Gandhi: ఢిల్లీలో జరిగిన ‘కాక్రోచ్ జనతా పార్టీ’ (CJP) నిరసనలపై...

ಬರ ನಿರ್ವಹಣೆಗೆ ಹಣವಿದೆ: ರಾಜಕೀಯಕ್ಕಾಗಿ ಬಿಜೆಪಿ ಆರೋಪ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,21,2026 (www.justkannada.in):   ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ನಿರ್ವಹಣೆ ಮಾಡಲು ಸರ್ಕಾರದ...