23
July, 2026

A News 365Times Venture

23
Thursday
July, 2026

A News 365Times Venture

ರಾಜ್ಯದಲ್ಲಿ ಬರ: ಕೇಂದ್ರಕ್ಕೆ ಪತ್ರ ಬರೆದು ವಾಸ್ತವ ಸ್ಥಿತಿ ತಿಳಿಸಿದ್ದೇವೆ-ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಜುಲೈ,20,2026 (www.justkannada.in):  ರಾಜ್ಯದಲ್ಲಿ ಬರ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ರಾಜ್ಯದ ಪರಿಸ್ಥಿತಿ ಹೇಗಿದೆ ಅನ್ನೋದನ್ನ ಕೇಂದ್ರಕ್ಕೆ ತಿಳಿಸಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ,   ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 42% , ಜುಲೈ ತಿಂಗಳಲ್ಲಿ 34% ಮಳೆಯ ಕೊರತೆ ದಾಖಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಈಗಾಗಲೇ ಬಿತ್ತನೆಯಾದ ಬೆಳೆಗಳಲ್ಲಿ ಸುಮಾರು 80% ಭಾಗ ಹಾನಿಗೊಳಗಾಗಿದೆ. ಜಲಾಶಯಗಳ ಒಳಹರಿವು ಹಾಗೂ ಅಂತರ್ಜಲ ಮಟ್ಟವೂ ನಿರಂತರವಾಗಿ ಕುಸಿಯುತ್ತಿದ್ದು, ಕುಡಿಯುವ ನೀರಿನ ಬಿಕ್ಕಟ್ಟಿನ ಆತಂಕವೂ ಎದುರಾಗಿದೆ ಎಂದು ತಿಳಿಸಿದರು.

ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ ಪರಮೇಶ್ವರ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ್ದಾರೆ. ಪ್ರಸ್ತುತದ ವಾಸ್ತವ ಸ್ಥಿತಿಗೆ ಅನುಗುಣವಾಗಿ ಬರ ಮೌಲ್ಯಮಾಪನ ವ್ಯವಸ್ಥೆ, ರೈತರಿಗೆ ತ್ವರಿತವಾಗಿ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ ಎಂದರು.

Key words: Drought, letter, Central Government, Home Minister, Priyank Kharge

The post ರಾಜ್ಯದಲ್ಲಿ ಬರ: ಕೇಂದ್ರಕ್ಕೆ ಪತ್ರ ಬರೆದು ವಾಸ್ತವ ಸ್ಥಿತಿ ತಿಳಿಸಿದ್ದೇವೆ-ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബ്രിട്ടനില്‍ മുസ്‌ലിം പള്ളികള്‍ക്ക് നേരെ അക്രമണങ്ങള്‍ വര്‍ധിക്കുന്നു; അഞ്ച് ദിവസത്തിലൊരിക്കല്‍ ആക്രമണം നടക്കുന്നതായി റിപ്പോര്‍ട്ട്

ലണ്ടന്‍: ബ്രിട്ടനില്‍ ഇസ്‌ലാമോഫോബിയ അതിവേഗം വര്‍ധിക്കുന്നതായും മുസ്‌ലിം പള്ളികള്‍ക്ക് നേരെ ആക്രമണങ്ങള്‍...

Ban NEET Vs Fair NEET:`நீட் தேர்வு திருத்தமா அல்லது முழுமையான ரத்தா?'- போராட்டம் செல்லும் பாதை என்ன?

டெல்லி: மாணவர்களின் போராட்டம்நீட் தேர்வு வினாத்தாள் கசிவு, அரசுத் தேர்வுகள் குளறுபடி...

WTC Final 2027: ప్రపంచ టెస్ట్ ఛాంపియన్‌షిప్ 2027 ఫైనల్ వేదిక, తేదీలు ఖరారు.!

WTC Final 2027 Venue Confirmed: అంతర్జాతీయ క్రికెట్ మండలి (ICC)...

ಮಾನ ಮರ್ಯಾದೆ ಇದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜುಲೈ,23,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮಾನ...