18
August, 2026

A News 365Times Venture

18
Tuesday
August, 2026

A News 365Times Venture

ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್

Date:

ವಿಜಯಪುರ,ಜುಲೈ,23,2026 (www.justkannada.in):  ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಕಚೇರಿಗಳ ಬಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಯತ್ನಾಳ್,  ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ  ಮಾಡುವುದು ಸರಿಯಲ್ಲ. ಕಾಂಗ್ರೆಸ್ ಪದೇ ಪದೇ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದರು.   ಆಗ ಎಂದೂ ಬಿಜೆಪಿಯಿಂದ ಈ ರೀತಿ ಕೃತ್ಯ ಮಾಡಿಲ್ಲ. ಪ್ರತ್ಯುತ್ತರ ಹೇಗೆ ಕೊಡಬೇಕು ಅಂತಾ ತೋರಿಸಿಕೊಟ್ಟಿದ್ದಾರೆ . ಪ್ರತಿಭಟನೆ ಮಾಡುವವರಿಗೆ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ ಎಂದರು.

ಹರಿಹರ ಶಾಸಕ ಬಿಪಿ ಹರಿಶ್ ಗೆ ಮೊಟ್ಟೆ ಎಸೆದಿದ್ದಾರೆ.  ಕೆಲವರು ಅಡ್ಜೆಸ್ಟ್ ಮೆಂಟ್ ಇರುತ್ತಾರೆ. ಅವರಿಗೆ ಏನು ಮಾಡಲ್ಲ.  ಕೂಡಲೇ ಮೊಟ್ಟೆ ಹೊಡೆದವರನ್ನ ಬಂಧಿಸಬೇಕು ಎಂದು ಶಾಸಕ ಯತ್ನಾಳ್ ಆಗ್ರಹಿಸಿದರು.

Key words: BJP, Congress, protest, not right, MLA, Yatnal

The post ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രിയുടെ അന്തസ് കാറ്റില്‍ പറത്തി; വോട്ട് ചെയ്തവര്‍ക്ക് പോലും ദഹിക്കാത്ത കാഴ്ച: നടി തൃഷയ്ക്ക് മുന്‍ നിരയില്‍ സീറ്റ് നല്‍കിയതില്‍ ഡി.എം.കെ

ചെന്നൈ: തമിഴ്‌നാട് സ്വാതന്ത്ര്യ ദിനാഘോഷത്തില്‍ നടി തൃഷ കൃഷ്ണന്‍ പങ്കെടുത്തതില്‍ മുഖ്യമന്ത്രി...

'கைவிட்ட காவல்துறை; கட்டுக்கடங்காத கூட்டம்… உயிர்பிழைத்து வந்ததே..!'- விசிக மாநாட்டில் நடந்ததென்ன?

வி.சி.க-வின் தமிழ்த் தேசிய எழுச்சி மாநாடு கட்டுக்கடங்காத கூட்டத்தால் பாதியிலேயே கைவிடப்பட்டதும்,...

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ...