18
August, 2026

A News 365Times Venture

18
Tuesday
August, 2026

A News 365Times Venture

ಗ್ರಾಹಕರಿಗೆ ಶಾಕ್: ನಂದಿನಿ ತುಪ್ಪ, ಬೆಣ್ಣೆಯ ಬೆಲೆ ದಿಢೀರ್ ಏರಿಕೆ

Date:

ಬೆಂಗಳೂರು,ಜುಲೈ,24,2026 (www.justkannada.in):  ರಾಜ್ಯದಲ್ಲಿ ನಂದಿನಿ ತುಪ್ಪ ಹಾಗೂ ಬೆಣ್ಣೆಯ ಬೆಲೆಯನ್ನ  ಕೆಎಂಎಫ್ ದಿಢೀರ್ ಏರಿಕೆ ಮಾಡಿದ್ದು ಈ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ.

ನಂದಿನಿ ಬ್ರ್ಯಾಂಡ್‌ ನ ದಿನನಿತ್ಯದ ಪ್ರಮುಖ ಉತ್ಪನ್ನಗಳಾದ ತುಪ್ಪ ಹಾಗೂ ಬೆಣ್ಣೆಯ ಬೆಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೆಚ್ಚಳ ಮಾಡಿದೆ, ಪರಿಷ್ಕರಿಸಲಾದ ಹೊಸ ದರಪಟ್ಟಿಯು ಇಂದಿನಿಂದಲೇ  ರಾಜ್ಯಾದ್ಯಂತ ಇರುವ ಎಲ್ಲಾ ನಂದಿನಿ ಔಟ್‌ಲೆಟ್‌ಗಳಲ್ಲಿ ಜಾರಿಯಾಗಲಿದೆ.

ತುಪ್ಪ ಪ್ರತಿ ಕೆಜಿಗೆ  15 ರೂ. ಹಾಗೂ ಬೆಣ್ಣೆ ಪ್ರತಿ ಕೆಜಿಗೆ 50 ರೂ. ಏರಿಕೆಯಾಗಿದ್ದು, ಕ್ರಮವಾಗಿ ದರಗಳು 715 ಮತ್ತು 660 ಆಗಿವೆ. ಹಾಲು ಒಕ್ಕೂಟಗಳ ದೈನಂದಿನ ನಿರ್ವಹಣಾ ವೆಚ್ಚ, ಪ್ಯಾಕಿಂಗ್ ಸಾಮಗ್ರಿಗಳ ದರ ಹಾಗೂ ಸಾರಿಗೆ ವೆಚ್ಚಗಳು ಇತ್ತೀಚಿನ ದಿನಗಳಲ್ಲಿ ವಿಪರೀತ ಹೆಚ್ಚಾಗಿವೆ. ಹೀಗಾಗಿ ಸಂಸ್ಥೆಯ ಹಿತದೃಷ್ಟಿಯಿಂದ ಉತ್ಪನ್ನಗಳ ಬೆಲೆ ಹೆಚ್ಚಿಸುವುದು ಅನಿವಾರ್ಯವಾಯಿತು ಎಂದು ಕೆಎಂಎಫ್ ಸ್ಪಷ್ಟಪಡಿಸಿದೆ.

Key words: Shock, consumers,: Nandini, ghee, butter, price, hike

The post ಗ್ರಾಹಕರಿಗೆ ಶಾಕ್: ನಂದಿನಿ ತುಪ್ಪ, ಬೆಣ್ಣೆಯ ಬೆಲೆ ದಿಢೀರ್ ಏರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ...

സി.ജെ.പി പ്രതിഷേധിക്കാരുടെ മുഖം തിരിച്ചറിയാന്‍ ഫേഷ്യല്‍ റെഗഗനിഷന്‍ സാങ്കേതിക വിദ്യ ഉപയോഗിച്ചെന്ന് സമ്മതിച്ച് ദല്‍ഹി പൊലീസ്

ന്യൂദല്‍ഹി: ജന്തര്‍ മന്ദറില്‍ നടന്ന വിദ്യാര്‍ത്ഥി പ്രതിഷേധത്തിനിടെ മുഖം തിരിച്ചറിയല്‍ സാങ്കേതികവിദ്യ...

காவலர் தாக்கப்பட்ட விவகாரம்:“Public Nuisance-ஐ தட்டிக் கேட்பதில் தவறில்லையே" – நயினார் நாகேந்திரன்

தஞ்சாவூரில் நேற்று விசிக-வினர் சாலமறியல் போராட்டத்தில் ஈடுபட்டனர். அதனால் அந்த வழியில்...