18
August, 2026

A News 365Times Venture

18
Tuesday
August, 2026

A News 365Times Venture

ಕೇಂದ್ರ ಲಿಖಿತ ಭರವಸೆ ಹಿನ್ನೆಲೆ ಉಪವಾಸ ಅಂತ್ಯ- ಸೋನಂ ವಾಂಗ್ಚುಕ್ ಸಂದೇಶ

Date:

ನವದೆಹಲಿ,ಜುಲೈ,24,2026 (www.justkannada.in):  ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಸೋನಂ ವಾಂಗ್ಚುಕ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಮತ್ತು ಜೀತೇಂದ್ರ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದು ಇಬ್ಬರು ಸಚಿವರು ನೀಡಿದ್ದ ಸೂಪ್ ಸೇವಿಸುವ ಮೂಲಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹಕ್ಕೆ ತೆರೆ ಎಳೆದಿದ್ದಾರೆ.

ಹಾಗೆಯೇ ಈ ಕುರಿತು ಟ್ವೀಟ್ ಮಾಡಿರುವ ಸೋನಂ ವಾಂಗ್ಚುಕ್, ಕೇಂದ್ರ ಲಿಖಿತ ಭರವಸೆ ಹಿನ್ನೆಲೆ ಉಪವಾಸ  ಅಂತ್ಯಗೊಳಿಸಿದ್ದೇನೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ . ಈಗ ಹೊಣೆಗಾರಿಕೆ ಸಮಯ  ಎಂದು ತಿಳಿಸಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಳ್ಳದಂತೆ ಷರತ್ತು ವಿಧಿಸಿದ್ದಾರೆ.

Key words:  Fast, ends, Sonam Wangchuk, message

The post ಕೇಂದ್ರ ಲಿಖಿತ ಭರವಸೆ ಹಿನ್ನೆಲೆ ಉಪವಾಸ ಅಂತ್ಯ- ಸೋನಂ ವಾಂಗ್ಚುಕ್ ಸಂದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സി.ജെ.പി പ്രതിഷേധിക്കാരുടെ മുഖം തിരിച്ചറിയാന്‍ ഫേഷ്യല്‍ റെഗഗനിഷന്‍ സാങ്കേതിക വിദ്യ ഉപയോഗിച്ചെന്ന് സമ്മതിച്ച് ദല്‍ഹി പൊലീസ്

ന്യൂദല്‍ഹി: ജന്തര്‍ മന്ദറില്‍ നടന്ന വിദ്യാര്‍ത്ഥി പ്രതിഷേധത്തിനിടെ മുഖം തിരിച്ചറിയല്‍ സാങ്കേതികവിദ്യ...

காவலர் தாக்கப்பட்ட விவகாரம்:“Public Nuisance-ஐ தட்டிக் கேட்பதில் தவறில்லையே" – நயினார் நாகேந்திரன்

தஞ்சாவூரில் நேற்று விசிக-வினர் சாலமறியல் போராட்டத்தில் ஈடுபட்டனர். அதனால் அந்த வழியில்...

നീറ്റ് പ്രതിഷേധത്തിനിടെ AK-47 ഉപയോഗിച്ച് വെടിവെച്ച സംഭവം; സുപ്രീം കോടതിയിൽ ബീഹാർ പൊലീസിന്റെ സത്യവാങ്മൂലം

സിവാൻ: നീറ്റ്-യുജി പരീക്ഷാ ക്രമക്കേടുകൾക്കെതിരെ ബീഹാറിൽ നടന്ന പ്രതിഷേധത്തിനിടെ സിവാനിൽ പൊലീസുകാരൻ...