26
July, 2026

A News 365Times Venture

26
Sunday
July, 2026

A News 365Times Venture

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

Date:

ಕೋಲಾರ,ಜುಲೈ25,2026 (www.justkannada.in):  ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರದ ಛತ್ರಕೋಡಿಹಳ್ಳಿ ಬಳಿ ಈ ಘಟನೆ ನಡೆದಿದೆ.  ತಾಯಿ ಪ್ರಮೀಳ (36) ಮಗಳು ಸ್ವಪ್ನ ಮಗ ಚರಣ್ ಜೊತೆ ಕೃಷಿಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತರು ಬೆಗ್ಲಿಬೇಣಜೇನಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪತ್ನಿ ಮಕ್ಕಳಾಗಿದ್ದು ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Mother, commits suicide, , two children

The post ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

El Niño Impact: కొబ్బరిబొండాల పైనా ‘ఎల్‌నినో’ ఎఫెక్ట్‌.. అప్పుడు మూడు, ఇప్పుడు ఆరు!

‘ఎల్‌నినో’ ప్రభావం కేవలం వాగులు, నదులు, కాలువలకే పరిమితం కాలేదు. ఇప్పుడు...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ

ನವದೆಹಲಿ,ಜುಲೈ,25,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ...

தொகுதி மறுவரையறை மசோதா: 'அடுத்தகட்ட திட்டம் என்ன?' – கே.சி.வேணுகோபால் பதில்

நீட் தேர்வு முறைகேடு மற்றும் வினாத்தாள் கசிவு விவகாரத்தில் மத்திய பா.ஜ.க...