7
October, 2026

A News 365Times Venture

7
Wednesday
October, 2026

A News 365Times Venture

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಕೆಆರ್ ಎಸ್ ನಲ್ಲಿ ಬಿಜೆಪಿ ಪ್ರತಿಭಟನೆ

Date:

ಮಂಡ್ಯ,ಜುಲೈ,31,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ಮತ್ತು ತಮಿಳುನಾಡಿಗೆ ನೀರು ಹರಿಸಂತೆ ಆಗ್ರಹಿಸಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.  ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಛಲವಾದಿ ನಾರಾಯಣಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ.

 ಕದ್ದುಮುಚ್ಚಿ ನೀರು ಬಿಡುತ್ತಿದೆ- ಶ್ರೀವತ್ಸ

ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಶ್ರೀವತ್ಸ ಮಾತನಾಡಿ,  ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ.  ನೀರು ಬಿಡಬೇಡಿ ಸರ್ಕಾರದ ಜೊತೆ ನಾವಿದ್ದೇವೆ.  ಸಂದೇಶ ಕೊಡಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಕದ್ದು ಮುಚ್ಚಿ ನೀರು ಬಿಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Key words: BJP, protests, KRS, water,  not be, released , Tamil Nadu

The post ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಕೆಆರ್ ಎಸ್ ನಲ್ಲಿ ಬಿಜೆಪಿ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആര്‍.എസ്.എസ് ഗോബാക്ക്, സംഘി ഗോ ബാക്ക്; കാസര്‍ഗോഡ് കേന്ദ്രസര്‍വകലാശാലയില്‍ ഷൂ ഉയര്‍ത്തിപ്പിടിച്ച് പ്രതിഷേധിച്ച് വിദ്യാര്‍ത്ഥികള്‍

കാസര്‍ഗോഡ്: കാസര്‍ഗോഡ് കേന്ദ്ര സര്‍വകലാശാലയില്‍ ആര്‍.എസ്.എസ് നേതാക്കളെ പങ്കെടുപ്പിച്ചുകൊണ്ട് നടത്തുന്ന, വന്ദേമാതരം...

"துரோக அமைப்புடன் சேர்ந்து செயல்பட முடியாது; திமுக தனித்தே போராடும்" – யாரைச் சொல்கிறார் RS பாரதி?

தேர்தல் ஆணையர் ஞானேஷ் குமாரை எதிர்த்தும், பா.ஜ.க அரசின் செயல்பாடுகளைக் கண்டித்தும்...

Shreyas Iyer: సెంచరీతో శ్రేయాస్ అయ్యర్ వీర విహారం.. వెస్టిండీస్ చిత్తు చిత్తు.. భారత్ ఘన విజయం..

లక్నోలోని ఏకనా క్రికెట్ స్టేడియంలో వెస్టిండీస్‌తో జరిగిన తొలి టీ20 మ్యాచ్‌లో...

ಹಾಲಿನ ದರ 8 ರೂಪಾಯಿಯಷ್ಟು ಏರಿಕೆಗೆ ನಿರ್ಧಾರ-ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ,ಅಕ್ಟೋಬರ್,7,2026 (www.justkannada.in): ರಾಜ್ಯದಲ್ಲಿ ಹಾಲಿನ ದರವನ್ನು 8 ರೂಪಾಯಿಯಷ್ಟು ಏರಿಕೆ...