15
August, 2026

A News 365Times Venture

15
Saturday
August, 2026

A News 365Times Venture

ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಗೆ ಸಹಕರಿಸಿ- ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ

Date:

ಮೈಸೂರು,ಆಗಸ್ಟ್,1,2026 (www.justkannada.in):  ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಗೆ ಸಹಕರಿಸಿ. ಕರ್ನಾಟಕಕ್ಕೆ ಅಗತ್ಯ ಸಹಕಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಪ್ರಧಾನಿ ಮೋದಿ ಅವರು ವಿವೇಕ ಸ್ಮಾರಕ ಉದ್ಘಾಟಿಸಿದರು. ನಂತರ ವೇದಿಕೆಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಮೈಸೂರಿನ ಇತಿಹಾಸ ವಿಶ್ವದ ಇತಿಹಾಸ. ಇಡೀ ಸರ್ಕಾರ ಆಶ್ರಮದ ಶ್ರೀಗಳ ಪರಾಗಿ ನಿಲ್ಲುತ್ತದೆ.   ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ನನ್ನ ಭಾಗ್ಯ. ಎಂದರು.

ಇದೇ ವೇಳೆ ವೇದಿಕೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು. ಹಳ್ಳಿಗಳಲ್ಲಿ ನಗರಗಳಲ್ಲಿ ಯುವಶಕ್ತಿಯನ್ನ ಬಳಸಿಕೊಳ್ಳಬೇಕು. ಹಾಗಾಗಿ ಕೆಲ ಯೋಜನೆಗಳನ್ನ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಗೆ ಸಹಕರಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಕೋರಿದರು.

Key words: CM DK Shivakumar,  PM Modi, development, Karnataka, Mysore

The post ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಗೆ ಸಹಕರಿಸಿ- ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോൺഗ്രസിന്റെ പ്രത്യയശാസ്ത്ര ശൂന്യതയിൽ സംഘപരിവാർ കസേരയിട്ട് ഇരിക്കുന്നു: എ.എ. റഹീം

  തിരുവനന്തപുരം: കോൺഗ്രസിന്റെ പ്രത്യയശാസ്ത്ര ശൂന്യതയാണ് എ.ഐ.സിസി ആസ്ഥാനത്ത് വന്ദേമാതരം പൂർണമായി...

சேலம்: 80 வது சுதந்திர தின விழாவின் கோலாகலமான கொண்டாட்டம்! | Photo Album

"பெண்களுக்கு எதிரான அவதூறுதான் பாஜக அரசியலின் அடிப்படை" - நயினார் பேச்சுக்கு...

ലുങ്കിവാല അധിക്ഷേപം: സ്വാതന്ത്ര്യദിനത്തില്‍ ലുങ്കിയുടുത്ത് പതാകയുയര്‍ത്തി വി.ടി ബല്‍റാം

പാലക്കാട്: സ്വാതന്ത്ര്യ ദിന ആഘോഷങ്ങള്‍ക്കിടെ ലുങ്കിയുടുത്ത് പതാകയുയര്‍ത്തി വി.ടി ബല്‍റാം എം.എല്‍എ....