1
October, 2026

A News 365Times Venture

1
Thursday
October, 2026

A News 365Times Venture

ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್

Date:

ಕೋಲಾರ,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಮುಂದುವರೆದಿದೆ. ಕೋಲಾರ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಇಂದು ಬಂಗಾರಪೇಟೆ  ಪಟ್ಟಣವನ್ನ ಬಂದ್ ಮಾಡಲಾಗಿದೆ.

ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಭುಗಿಲೆದ್ದಿದ್ದು . ಇಂದು ಬಂಗಾರಪೇಟೆ ಬಂದ್‌ಗೆ ಬೆಂಬಲಿಗರು ಹಾಗೂ ಕಾರ್ಯಕರ್ತರು ಕರೆ ನೀಡಿವೆ. ತುರ್ತು ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಿದ್ದು ಅಂಗಡಿಮುಂಗಟ್ಟುಗಳು ಮುಚ್ಚಿವೆ.

ಸಚಿವ ಸಂಪುಟ ವಿಸ್ತರಣೆ ವೇಳೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗದಿದ್ದಕ್ಕೆ ಶಾಸಕರು  ಮತ್ತು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶದ ಜ್ವಾಲೆ  ಹೆಚ್ಚಾಗಿದೆ.

Key words: ministerial Post, Bangarpet, bandh, today

The post ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳ: ಬಬಲೇಶ್ವರದ ನಾಲ್ಕು ಗ್ರಾಮಗಳಿಗೆ ತುರ್ತು ಪರಿಹಾರಕ್ಕೆ ಸಚಿವ ಎಂ.ಬಿ ಪಾಟೀಲ್ ಆಗ್ರಹ

ಬೆಂಗಳೂರು,ಅಕ್ಟೋಬರ್‌,1,2026 (www.justkannada.in) ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದಿಂದ ತಾವು ಪ್ರತಿನಿಧಿಸುತ್ತಿರುವ...

ബുര്‍ഖ ധരിച്ച് ലേബര്‍ റൂമിലെത്തിയ വിദ്യാര്‍ത്ഥിനികള്‍ക്ക് വിലക്ക്; ജമ്മു കാശ്മീരില്‍ മെഡിക്കല്‍ വിദ്യാര്‍ത്ഥികളുടെ പ്രതിഷേധം

ശ്രീനഗര്‍: ജമ്മു കാശ്മീരിലെ ദോഡ സര്‍ക്കാര്‍ മെഡിക്കല്‍ കോളേജില്‍ ബുര്‍ഖ ധരിച്ചെത്തിയ...

"சனி, ஞாயிறு விடு​முறை எடுக்கும் ஒரே முதல்வர், ஸ்வீட் ப்ரோ விஜய் தான்!"- திமுக எம்.பி கனிமொழி

மது​ராந்​தகம் திமுக வேட்​பாளர் பரந்​தாமனுக்கு ஆதர​வாக எம்.பி கனிமொழி நேற்று (செப்.30)...

Rain Alert: ఉరుములు, మెరుపులతో మూడు రోజులు వర్షాలు!

Three Days of Rain in AP: బంగాళాఖాతంలో ఏర్పడిన అల్పపీడనం...