24
September, 2026

A News 365Times Venture

24
Thursday
September, 2026

A News 365Times Venture

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

Date:

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಪಾದಯಾತ್ರೆಯಲ್ಲಿ ಭಾಗಿಯಾಗಲು ಕಾರ್ಯಕರ್ತರಿಗೆ ಕರೆ ನೀಡುತ್ತೇವೆ. ಬೆಂಗಳೂರಿನಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಸಮಾವೇಶ ಮಾಡುತ್ತೇವೆ ಸಮನ್ವಯ ಸಮಿತಿ ಬಗ್ಗೆ ಇನ್ನು ಎರಡು ಮೂರು ದಿನಗಳಲ್ಲಿ ತೀರ್ಮಾನ ಆಗುತ್ತದೆ. ಎಂದರು.

ಜಿಲ್ಲೆ ಮಟ್ಟದಲ್ಲಿ ಕೂಡ ಒಟ್ಟಿಗೆ ಹೋರಾಟ ಮಾಡುತ್ತೇವೆ. ನಾಗೇಂದ್ರ ವಿರುದ್ದ ಹೋರಾಟದ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಜಂಟಿ ಶಾಸಕಾಂಗ ಸಭೆ ಕರೆಯುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಆರ್. ಅಶೋಕ್ ತಿಳಿಸಿದರು.

Key words: BJP-JDS , fight, against, Bidadi Township, R. Ashok

The post ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...

`தேர்தல் முடிவுகள் மீது கடும் சந்தேகங்களை எழுப்புகிறது; ஞானேஷ் குமார் பதவி விலக வேண்டும்!'- ஸ்டாலின்

வாக்காளர் சிறப்பு தீவிர திருத்தம் (SIR) மூலம் வாக்காளர் பட்டியலிலிருந்து சுமார்...

Priyanka Gandhi: ‘మహిళలకు భద్రత లేకపోతే ఎన్ని పథకాలు పెడితే ఏం లాభం?’.. బీహార్, ఢిల్లీ ఘటనలపై ప్రియాంక గాంధీ ఆవేదన

దేశంలో మహిళలపై పెరుగుతున్న నేరాలపై కాంగ్రెస్ ఎంపీ ప్రియాంక గాంధీ వాద్రా...

ശമ്പളം കൊടുക്കാതിരിക്കാൻ എന്താണ് മാർഗം എന്ന നിലയിലേക്കാണ് ‘മാധ്യമം’ മാനേജ്‌മന്റ് പോകുന്നത് – ആർ. ചന്ദ്രശേഖരൻ

കോഴിക്കോട്: ശമ്പളസമരം ഒത്തുതീർക്കണമെന്നാവശ്യപ്പെട്ട് സംയുക്ത ട്രേഡ് യൂണിയ​ന്റെ നേതൃത്വത്തിൽ ‘മാധ്യമം’ ദിനപത്രത്തിന്റെ...