28
September, 2026

A News 365Times Venture

28
Monday
September, 2026

A News 365Times Venture

ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ

Date:

ಚಾಮರಾಜನಗರ,ಆಗಸ್ಟ್,7,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ ಶಾಸಕರ ತೀವ್ರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಚಿವ ಪುಟ್ಟರಂಗಶೆಟ್ಟಿ, ರಾಜಕೀಯದಲ್ಲಿ ಮುನಿಸು ಎಂಬುದು ಸಹಜ. ಎರಡು ದಿನ ಕಳೆದರೆ ಎಲ್ಲರೂ ಸುಮ್ಮನಾಗುತ್ತಾರೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪುಟ್ಟರಂಗಶೆಟ್ಟಿ, ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆ ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದ ಹೆಚ್ಚಿನ ಅನುದಾನ ನೀಡಿದ್ದಾರೆ. ಇಲ್ಲಿ ಪಕ್ಷ ಮುಖ್ಯವಲ್ಲ ಅಭಿವೃದ್ಧಿ ಮುಖ್ಯ  ಎಂದರು.

ಸಚಿವ ಸ್ಥಾನ ಕೈತಪ್ಪಿದಕ್ಕೆ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪುಟ್ಟರಂಗಶೆಟ್ಟಿ, ನನಗೂ ಸ್ಥಾನ ಸಿಗದಿದ್ದರೆ ಮುನಿಸಿಕೊಳ್ಳುತ್ತಿದ್ದೆ. ಬಳಿಕ ಸುಮ್ಮನಾಗುತ್ತಿದ್ದೆ. ಇದೇ ರೀತಿ ಇತರರು 2 ದಿನ ಬಿಟ್ಟು ಎಲ್ಲರೂ ಸುಮ್ಮನಾಗುತ್ತಾರೆ ಒಳ್ಳೆಯದ್ದು, ಕೆಟ್ಟದ್ದು ಇದ್ದೇ ಇರುತ್ತದೆ ಎಂದರು.

Key words: Cabinet expansion, Minister, Puttarangashetty

The post ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആടിനെ പട്ടിയാക്കുന്ന പ്രവണത പ്രതിപക്ഷ നേതാവ് മാറ്റമില്ലാതെ തുടരുകയാണ്; മറുപടിയുമായി മന്ത്രി കെ മുരളീധരന്‍

തിരുവനന്തപുരം: പ്രതിപക്ഷ നേതാവ് പിണറായി വിജയന്‍ ആടിനെ പട്ടിയാക്കുന്ന പ്രവണത മാറ്റമില്ലാതെ...

BAR Tender: తెలంగాణలో 41 కొత్త బార్లు.. దరఖాస్తులకు నోటిఫికేషన్

తెలంగాణలో కొత్తగా 41 టూబీ (2B) బార్ల ఏర్పాటుకు రాష్ట్ర ప్రొహిబిషన్...