17
October, 2026

A News 365Times Venture

17
Saturday
October, 2026

A News 365Times Venture

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

Date:

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದೀಗ  ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳು  ವೈದ್ಯ ಅವರ ಹೆಸರನ್ನು ಅನುಮೋದಿಸಿದರು. ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು. ನಂತರ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪ ಸಭಾಧ್ಯಕ್ಷರ ಪೀಠದಲ್ಲಿ ಕೂರಿಸಿದರು.

ವಿಧಾನ ಪರಿಷತ್​ ನಲ್ಲಿ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಹಿರಿಯ ನಟಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾದರು.

Key words: Mankala Vaidya, Deputy Speaker, Umashree, Council, Deputy Chairperson

The post ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അഭിജിത് ദീപ്‌കെയുടെ അറസ്റ്റ്; വാദം കേള്‍ക്കല്‍ മനപൂര്‍വം വൈകിപ്പിച്ചതായി രത്‌ന സിങ്

ന്യൂദല്‍ഹി: അഭിജിത് ദീപ്‌കെയുടെ അറസ്റ്റില്‍ കോടതി വാദം കേള്‍പ്പിക്കുന്നത് മനപ്പൂര്‍വം വൈകിപ്പിക്കുന്നതായി...

'அனுமதியின்றி அதிகாலை காட்சிகள்; விதிகளை மீறும் தியேட்டர்கள்!' – கண்டுகொள்ளாத தவெக அரசு?

தமிழகத்தில் புதிய படம் வெளியான முதல் ஒரு வாரத்திற்கும் அரசு விடுமுறை...

Kiren Rijiju: ‘‘యాంటీ-ఇండియా ఎవరో తెలిసిపోయింది’’.. అసదుద్దీన్ ఓవైసీపై కేంద్రమంత్రి ప్రశంసలు..

Kiren Rijiju: కేంద్రమంత్రి కిరెన్ రిజిజు ఎంఐఎం అధినేత, హైదరాబాద్ ఎంపీ...

മിഡില്‍ ഈസ്റ്റില്‍  ആരുടെയെങ്കിലും പേരറിയില്ലെങ്കില്‍ മുഹമ്മദ് എന്ന് വിളിക്കൂവെന്ന് ട്രംപിന്റെ പരിഹാസം; കയ്യടിക്കാതെ സദസ്

വാഷിങ്ടണ്‍: മുസ്‌ലിം ലോകത്തെ മുഹമ്മദ് എന്ന പേരിനുള്ള ജനപ്രീതിയേയും ഇറാന്റെ പ്രസിഡന്റ്...