20
August, 2026

A News 365Times Venture

20
Thursday
August, 2026

A News 365Times Venture

ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ತಿರುಗೇಟು

Date:

ಮಂಡ್ಯ,ಆಗಸ್ಟ್,19,2026 (www.justkannada.in):  ಸರ್ಕಾರ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿಗೆ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಬಿಜೆಪಿಯವರು ಹೇಳಲಿ ತೊಂದರೆ ಇಲ್ಲ. ಮಂಡ್ಯ ಕಾವೇರಿ ಅಚ್ಚುಕಟ್ಟು ನನ್ನದು. ಪರಿಸರ, ಪ್ರಕೃತಿ ಜೊತೆ ನಾವು ಆಟ ಆಡುವುದಕ್ಕೆ ಆಗುವುದಿಲ್ಲ.  ಗೊರೂರು ಹಾಗೂ ಕಬಿನಿಯಿಂದ ಜಮೀನಿಗೆ ನೀರು ಬಿಟ್ಟಿದ್ದೇವೆ. ಹಾರಂಗಿ ಜಲಾಶಯದಿಂದಲೂ ನೀರು ಬಿಡಲು ಹೇಳಿದ್ದೇನೆ ಎಂದರು.  

ರೈತರ ರಕ್ಷಣೆ ಮಾಡೋದು ನಮ್ಮ ಜವಾಬ್ದಾರಿ.  ಸಿಡಬ್ಲ್ಯು ಎಂಎ, ಸಿಡಬ್ಲ್ಯುಆರ್ ಸಿ ಸಭೆ ಬಗ್ಗೆ ಲೀಗಲ್ ಟೀಮ್ ಜೊತೆ ಮಾತನಾಡಿದ್ದೇನೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Key words: Minister, Chaluvarayaswamy, BJP, water, Tamil Nadu

The post ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Indian Bowler: 10 వికెట్లతో శ్రీలంక నడ్డి విరిచిన భారత యువ బౌలర్.. సోషల్ మీడియాలో ప్రశంసల వర్షం..

శ్రీలంకతో జరిగిన గాలే టెస్టులో భారత యువ స్పిన్నర్ మానవ్ సుతార్...