21
August, 2026

A News 365Times Venture

21
Friday
August, 2026

A News 365Times Venture

ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

Date:

ಮಂಡ್ಯ,ಆಗಸ್ಟ್,20,2026 (www.justkannada.in):  ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 26 ರಂದು ಕೆಆರ್ ಎಸ್ ಮುತ್ತಿಗೆ ಹಾಕುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನ ಖಂಡಿಸಿ ಇಂದು ಮಂಡ್ಯದ ಸಂಜಯ್ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್  ನಾಗರಾಜ್ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕೆಆರ್ ಎಸ ನಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿದ್ದೀರಿ. ನೀರು ಹರಿಸಲ್ಲವೆಂದಿ ಹೇಳುತ್ತಿದ್ದೀರಿ. ಆದರೆ 15 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.  ಆಗಸ್ಟ್ 26ರಂದು ಕೆಆರ್ ಎಸ್ ಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

ರಸ್ತೆ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆ ಮಂಡ್ಯ ಪೊಲೀಸರು  ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದರು.

Key words: Cauvery water, Tamilnadu,  KRS , protest, August 26, Vatal Nagaraj

The post ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മമ്മൂക്കയ്ക്ക് ഇപ്പോഴും സിനിമയോട് കൊതിയാണ്, ഒരു തരം മാറാത്ത കൊതി: സറീൻ ഷിഹാബ്

ത്രിശങ്കു, ആട്ടം, ഇത്തിരി നേരം, രേഖാചിത്രം, പേട്രിയറ്റ് തുടങ്ങിയ ചിത്രങ്ങളിലൂടെ മലയാള...

“4 முறைக்கு மேல் ATMஇல் பணம் எடுத்தால் GST வசூலிக்கப்படும்" – SBI வங்கி அறிவிப்பு

ஸ்டேட் பேங்க் ஆஃப் இந்தியா (SBI) வங்கி கிளைகள் மூலம் தொடங்கப்பட்ட...

Congress Leader: సినిమా డైలాగులు రాజకీయాల్లో నడవవు.. కొండా సుష్మితపై ఇందిరా శోభన్ ఫైర్…

ఇటీవల మంత్రి కొండా సురేఖ కుమార్తె కొండా సుష్మిత ముఖ్యమంత్రి రేవంత్...

ഇറാനെതിരായ സാമ്പത്തിക ഉപരോധം; ട്രംപിന്റെ പ്രഖ്യാപനത്തിനെതിരെ ചൈന; പ്രഖ്യാപനം ചൈനയെ ബാധിക്കുമെന്ന് വിലയിരുത്തൽ

ബെയ്ജിങ്: ഇറാനെ ലക്ഷ്യമിട്ട് യു.എസ് പ്രസിഡന്‍റ് പ്രഖ്യാപിച്ച സാമ്പത്തിക നടപടികളെ എതിർത്ത്...