21
August, 2026

A News 365Times Venture

21
Friday
August, 2026

A News 365Times Venture

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ:  ಕಪ್ಪು ಟೀ ಶರ್ಟ್ ಧರಿಸಿ BJP-JDS ಶಾಸಕರ ಪ್ರತಿಭಟನೆ

Date:

ಬೆಂಗಳೂರು,ಆಗಸ್ಟ್,21,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು ಕಪ್ಪು ಟೀಶರ್ಟ್ ಧರಿಸಿ ಪ್ರತಿಭಟನೆ ನಡೆಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರು ವಿಧಾನಸೌಧದವರೆಗೆ ಪಾದಯಾತ್ರೆ ಬಂದು ಶಾಸಕರ ಭವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆ ಎದುರು ಧರಣಿ ನಡೆಸಿದರು.

ಕಪ್ಪು ಟೀ ಶರ್ಟ್ ಧರಿಸಿ ಟೀಶರ್ಟ್ ಮೇಲೆ ನಾಗೇಂದ್ರ ರಾಜೀನಾಮೆ ನೀಡಲಿ ಎಂದು ಬರೆದುಕೊಂಡು ಆಕ್ರೋಶ  ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ  ಹೊರ ಹಾಕಿದರು. ಕಪ್ಪು ಟೀಶರ್ಟ್ ಧರಿಸಿ ಆಗಮಿಸಿದ ಹಿನ್ನೆಲೆಯಲ್ಲಿ ಶಾಸಕರನ್ನ ಮಾರ್ಷಲ್ ಗಳು ತಡೆದ ಘಟನೆ ನಡೆಯಿತು.

Key words: B. Nagendra,  resignation, BJP-JDS, MLAs, protest, black T-shirts

The post ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ:  ಕಪ್ಪು ಟೀ ಶರ್ಟ್ ಧರಿಸಿ BJP-JDS ಶಾಸಕರ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓപ്പറേഷന്‍ തൂഫാന്‍: അറസ്റ്റില്‍ എറണാകുളം മുന്നില്‍; കേസുകളില്‍ കോഴിക്കോട് ഒന്നാമത്

  തിരുവനന്തപുരം: സംസ്ഥാനത്ത് ലഹരിക്കെതിരായ ശക്തമായ നടപടികളുമായി മുന്നേറുന്ന ഓപ്പറേഷന്‍ തൂഫാന്റെ...

'227 எம்.எல்.ஏக்கள்; 396 கார்கள்; ரூ.89 கோடி; யாரிடமெல்லாம் கார் இல்லை? – MLA's Cars Detailed Report

சட்டமன்ற உறுப்பினர்கள் அத்தனை பேருக்கும் கார் கொடுக்கப்போவதாக அறிவித்திருக்கிறார் முதல்வர் விஜய்....

Vizag Job Fraud: విశాఖలో కిలాడీ లేడీ.. నిరుద్యోగులకు కుచ్చుటోపీ!

యూరప్ దేశాల్లో ఉద్యోగాల పేరుతో నిరుద్యోగుల నుంచి భారీగా వసూలు చేసి.....

അമേരിക്ക സന്ദര്‍ശിക്കാന്‍ അനുമതി നിഷേധിച്ച് കേന്ദ്ര സര്‍ക്കാര്‍; രേവന്ത് റെഡ്ഡി തിരികെ മടങ്ങും

ഹൈദരാബാദ്: അമേരിക്കന്‍ സന്ദര്‍ശനത്തിന് കേന്ദ്രസര്‍ക്കാരിന്റെ അനുമതി ലഭിക്കാത്തതിനെ തുടര്‍ന്ന് തെലങ്കാന മുഖ്യമന്ത്രി...