24
August, 2026

A News 365Times Venture

24
Monday
August, 2026

A News 365Times Venture

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

Date:

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌ ರಾಜ್ ಅಲಿಯಾಸ್ ಚಿನ್ನತಂಬಿಯ ಕರ್ಮಕಾಂಡ ಬಗೆದಷ್ಟು ಬಯಲಿಗೆ ಬರುತ್ತಿದೆ.

ಗ್ರಾಹಕರಿಗೆ ಚಿನ್ನಾಭರಣ ವಂಚನೆ, ಕಿರುಕುಳ ಕೊಟ್ಟಿರುವ ಆರೋಪ ಹೊತ್ತಿರುವ ಚಿನ್ನತಂಬಿ ವಿರುದ್ಧ ಪ್ರತಿ ದಿನ ಎಫ್ ಐಆರ್ ದಾಖಲಾಗುತ್ತಲೇ ಇದ್ದು ಇದೀಗ ಇಂದೂ ಸಹ ಎರಡು ಎಫ್ ಐ ಆರ್ ಗಳು ದಾಖಲಾಗಿವೆ.

ಬೆಂಗಳೂರಿನ ಗಂಗೋಡಹಳ್ಳಿ ನಿವಾಸಿ ಗೀತಾ ಮತ್ತು ತುಮಕೂರಿನ ಕೊರಟಗೆರೆಯ ಅಗ್ರಹಾರದ ಜಿ.ಆರ್.ಭೀಮೇಶ್ ಹಾಗೂ ಅನಿತಾ ಎಂಬುವವರು ದೂರು  ನೀಡಿದ್ದು ಈ ಸಂಬಂಧ ಮೈಸೂರಿನ ನಜರಬಾದ್ ಹಾಗೂ ಕುವೆಂಪುನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ, ಮಹಿಳೆಯ ಚಿನ್ನ ಕರಗಿಸಿ, ಅಕ್ರಮ ಬಂಧನ, ರೌಡಿಗಳಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ  ಆರೋಪ ಚಿನ್ನತಂಬಿಯ ಮೇಲಿದೆ.

Key words: Mysore, Chinnathambi, Two more, FIR,  filed

The post ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ...

ചതിച്ചതാര്? ചന്തു തന്നെ; തന്നെ മന്ത്രിയാക്കാമെന്ന വാഗ്ദാനം കാരണം ചിലരുടെ ഉറക്കം പോയി: പ്രവീണ്‍ കുമാറിനെതിരെ അന്‍വര്‍

കോഴിക്കോട്: ബേപ്പൂര്‍ മണ്ഡലത്തിലെ തന്റെ തോല്‍വിയുമായി ബന്ധപ്പെട്ട് കൊയിലാണ്ടി എം.എല്‍.എ അഡ്വക്കറ്റേ്...

'LED ஸ்க்ரீன், வாட்டர் பாட்டில், ஒரு நாள் அரசு டாக்டர்'- அவையில் எம்.எல்.ஏக்களின் வினோத கோரிக்கைகள்!

சட்டமன்றத்தில் மானியக் கோரிக்கை விவாதம் நடந்து வருகிறது. இந்தக் கூட்டத் தொடரில்...

AK-203: AK-203 ‘షేర్’.. రష్యన్ టెక్నాలజీ, మేడ్ ఇన్ ఇండియా రైఫిల్

AK-203: విదేశీ దిగుమతులపై ఆధారపడకుండా, భారత్ పూర్తిగా స్వదేశంలోనే, స్వదేశీ ముడి...